ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಿಂದ ಇಡೀ ದೇಶವೇ ಆತಂಕಗೊಂಡಿದೆ. ದುರ್ಘಟನೆಯಲ್ಲಿ 245 ಪ್ರಯಾಣಿಕರು, ವಿಮಾನ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಮಾತ್ರವಲ್ಲ, ವಿಮಾನವು ಪತನಗೊಂಡು ಬಿದ್ದ ಹಾಸ್ಟೆಲ್‌ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೆ,...
ರಾಯಚೂರಿನ ಲಿಂಗಸುಗೂರು ಪಟ್ಟಣದ ಹೊರವಲಯದ ಹುಲಿಗುಡ್ಡ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯ ವರ್ಷಗಳೇ ಕಳೆದರೂ ಉದ್ಘಾಟನೆಯಿಲ್ಲದೆ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿದ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಲಕರ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಅನೈರ್ಮಲ್ಯದಿಂದ ಕೂಡಿದ್ದು, ಉತ್ತಮ ಊಟ ನೀಡದೆ ಬೇಕಾಬಿಟ್ಟಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
"ಗ್ರಾಮೀಣ ಭಾಗದ ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗಲೆಂದು...
ವಿದ್ಯಾರ್ಥಿಗಳು ಭವಿಷ್ಯದ ಕನಸುಗಳನ್ನು ಹೊತ್ತು ವಸತಿ ನಿಲಯಗಳಿಗೆ ಬರುತ್ತಾರೆ. ಆದರೆ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯ ಕೊರತೆಯಾಗಿದ್ದು, ಅದೆಷ್ಟೋ ಮಕ್ಕಳು ತಮಗೆ ಬೇಕಾಗುವ ಸಾಮಗ್ರಿಗಳನ್ನು ಮನೆಯಿಂದಲೇ ತರುವಂತಹ ಪರಿಸ್ಥಿತಿ ಎದುರಾಗಿದೆ.
ಕೊಪ್ಪಳ ನಗರದ ಸಮಾಜ ಕಲ್ಯಾಣ...
ಹಿಂದುಳಿದ ವರ್ಗದ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗದಲ್ಲಿ ಮೂಬೈಲ್ ಇಟ್ಟು ವಿದ್ಯಾರ್ಥಿನಿಯರು ಶೌಚ ಮಾಡುವ ಚಿತ್ರೀಕರಣ ಸೆರೆ ಹಿಡಿಯಲು ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
ಮಾನ್ವಿ...