ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಮಂಗಳವಾರ ಊಟ ಸೇವಿಸಿದ ಬಳಿಕ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನದ ಊಟದಲ್ಲಿ ರೊಟ್ಟಿ, ಅನ್ನ ಹಾಗೂ...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಕುಳಿತು ಊಟ ಸವಿಯುವ ಮೂಲಕ ಅವರ ಕುಂದುಕೊರತೆಗಳನ್ನು...

ರಾತ್ರಿ 7ರ ನಂತರ ಆರಂಭವಾಗುವ ಕರಾಳತೆ; ನರಕವಾದ ಇಂಜಿನಿಯರಿಂಗ್ ಹೆಣ್ಣುಮಕ್ಕಳ ಹಾಸ್ಟೆಲ್‌

ರಾತ್ರಿ 7 ಗಂಟೆಯಾಗುತ್ತಿದ್ದಂತೆ ಹೆಣ್ಣುಮಕ್ಕಳ ಹಾಸ್ಟೆಲ್ ಬಾಗಿಲುಗಳು ಮುಚ್ಚಿಕೊಳ್ಳುತ್ತವೆ. ಆದರೆ, ಆ ನಂತರವೇ ಅಲ್ಲಿ ನಿಜವಾದ ಭಯದ ಆಟ ಶುರುವಾಗುತ್ತದೆ! ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಲಾಗುತ್ತದೆ. ಪ್ರತಿಭಟಿಸಿದರೆ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಹಾಗೂ ಕಾಲೇಜಿನಿಂದ...

ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯ ವಿರೂಪಗೊಂಡ ಮೃತದೇಹ ಪತ್ತೆ

ವೈದ್ಯಕೀಯ ಕಾಲೇಜು ಆಸ್ಪತ್ರೆ ಆವರಣದಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯ ವಿರೂಪಗೊಂಡ ಮೃತದೇಹ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಲ್ಯಾಣಿಯಲ್ಲಿರುವ ಜೆಎನ್‌ಎಂ ವೈದ್ಯಕೀಯ ಕಾಲೇಜಿನ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: Hostel