ಗೌರಿಬಿದನೂರು | ಪ್ರಶ್ನಿಸದೇ ಒಪ್ಪಬೇಡಿ ಎಂದಿದ್ದ ಗಾಂಧೀವಾದಿ ಡಾ. ಹೆಚ್ ಎನ್, ಸಮಾಜದ ದೊಡ್ಡಶಕ್ತಿ

ಹೆಚ್.ನರಸಿಂಹಯ್ಯ ಅವರು ಓದಿರುವ ಗೌರಿಬಿದನೂರು ತಾಲೂಕಿನ ಹೊಸೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2020ಕ್ಕೆ 100 ವರ್ಷ ತುಂಬಿದೆ. ಇಲ್ಲಿನ ವಿದ್ಯಾರ್ಥಿ ಹೆಚ್.ಎನ್. ಅವರಿಗೆ ಕೂಡ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ...

ಹೊಸೂರು | ಕೋರ್ಟ್ ಆವರಣದಲ್ಲೇ ವಕೀಲನನ್ನು ಕೊಚ್ಚಿ ಕೊಲೆಗೈದ ಸಹಾಯಕ

ನ್ಯಾಯಾಲಯದ ಆವರಣದಲ್ಲಿಯೇ ವಕೀಲನನ್ನು ವ್ಯಕ್ತಿಯೊಬ್ಬ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ತಮಿಳುನಾಡಿದ ಹೊಸೂರಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹತ್ಯೆಗೆ ಬಲಿಯಾದ ವಕೀಲನನ್ನು ಕಣ್ಣನ್...

ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎಂ ಕೆ ಸ್ಟಾಲಿನ್ ಘೋಷಣೆ

ಹೊಸೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ಪ್ರಯತ್ನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ...

ಬೆಳಗಾವಿ | ವಿದ್ಯುತ್‌ ತಂತಿ ತಗುಲಿ ಕಬ್ಬಿನ ಹೊಲಕ್ಕೆ ಬೆಂಕಿ; ಅಪಾರ ಹಾನಿ

ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ರೈತರೊಬ್ಬರ ಕಬ್ಬಿನ ಜಮೀನಿಗೆ ವಿದ್ಯುತ್ ತಗುಲಿ ನ.21ರಂದು ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾಗಿದೆ. ಗ್ರಾಮದ ರೈತ ಬಾಳಪ್ಪ ತುಕ್ಕನ್ನವರ ಎಂಬುವವರಿಗೆ ಸೇರಿದ್ದ ಸುಮಾರು ಆರು ಎಕರೆ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Hosur