ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ, ಧಾರವಾಡವನ್ನು ಅಧಿಕೃತವಾಗಿ ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಸರ್ಕಾರ ಘೋಷಿಸಿದೆ. ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ....
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ, ಯುವ ಸಮೂಹದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಮನೋ ವೈದ್ಯರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡು ಆತ್ಮಹತ್ಯೆ ಯೋಚನೆಗಳಿಂದ ಹೊರಬರಬೇಕು. ಆತ್ಮಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಬೇಕು...
ನಮ್ಮ ಭೂಮಿ ನಮ್ಮ ಹಕ್ಕು ಭಿಕ್ಷೆಯಲ್ಲ, ನಮ್ಮ ವಸತಿ ನಮ್ಮ ಹಕ್ಕು ಭಿಕ್ಷೆಯಲ್ಲ
ವಸತಿಗಾಗಿ 94 ಮತ್ತು 94cc ಅರ್ಜಿ ಸಲ್ಲಿಸಿದ ವಸತಿಹೀನರಿಗೆ ನ್ಯಾಯ ನೀಡಬೇಕು.
ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ನ್ಯಾಯ ಸಿಗದೇ ಭೂ ವಂಚಿತರು...
ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ವಿಶೇಷ ಯೋಜನೆ ರೂಪಿಸಿರುವ ಪೊಲೀಸರು
ಬೆಟ್ಟಿಂಗ್ ಕಾರಣದಿಂದ ಸಮಸ್ಯೆ ಸುಳಿಯಲ್ಲಿ ಹಲವು ಕುಟುಂಬಗಳು
ಭಾರತದ ಬಹುನಿರೀಕ್ಷಿತ ಕ್ರಿಕೆಟ್ ಲೀಗ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31ರಂದು ಚೆನ್ನೈ ಸೂಪರ್ ಕಿಂಗ್ಸ್...