ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರ ಹಾಗೂ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಬಾಗಲಕೋಟೆಯ ಕುತುಬುದ್ದೀನ್ ಖಾಜಿ ಅವರ ಬಂಧನ ಖಂಡಿಸಿ ಮಹದಾಯಿ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಹುಬ್ಬಳ್ಳಿಯ ರಾಣಿ ಚನ್ನಮ್ಮ ವೃತ್ತದಲ್ಲಿ...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯ ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಎಆರ್‌ಒ ಡಾ. ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ.
ಮಾ.18ರ...
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.
ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು...
ವಾಣಿಜ್ಯ ನಗರಿ ಹುಬ್ಬಳ್ಳಿ ವಾಣಿಜ್ಯ ವಹಿವಾಟುಗಳಿಗೆ ಎಷ್ಟು ಪ್ರಸಿದ್ಧವೋ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಪ್ರತಿಭಟನೆಗಳಿಗಾಗಿ ಅಷ್ಟೇ ಹೆಸರು ಮಾಡಿದೆ. ಇಲ್ಲಿ ನಡೆಯುವ ಪ್ರತಿಭಟನೆಗಳಿಂದ ಹುಬ್ಬಳ್ಳಿಯ ವಾಹನ ಸವಾರರು ತುಂಬಾ ತೊಂದರೆ ಮತ್ತು...