ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು ಸೃಷ್ಠಿಸುತ್ತಿವೆ. ಇದೀಗ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.
ಕಸದ ರಾಶಿಯ ಸುತ್ತ ಹಗಲಿರುಳು ವೈಜ್ಞಾನಿಕ ವಿಧಾನದಿಂದ...
ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (07339/07340) ರೈಲನ್ನು ನ.30ರಿಂದ...
ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಮುಂದಾಗಿರುವ ಹು-ಧಾ ಮಹಾನಗರ ಪೊಲೀಸರು, ನ.21ರಂದು 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಕಮಿಷನರ್ ರೇಣುಕಾ ಸುಕುಮಾರ, ಡಿಸಿಪಿ ರಾಜೀವ ಎಂ. ಮಾರ್ಗದರ್ಶನದಲ್ಲಿ...
ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ (16545) ಸೇವೆ ನವೆಂಬರ್ 21ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ...
ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....