ಹುಬ್ಬಳ್ಳಿ ವಿಭಾಗದ ವ್ಯಾಸನಕೇರಿ ಮತ್ತು ವ್ಯಾಸ ಕಾಲೋನಿ ರೈಲ್ವೆ ನಿಲ್ದಾಣದ ನಡುವೆ ನ.16ರ ಸಂಜೆ 4.08ಕ್ಕೆ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಳಿ...
ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಪೊಲೀಸರು 29 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 42 ಮಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿರುವ...
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸುವ ವ್ಯವಸ್ಥೆ ಮಾಡಲಾಗಿದ್ದು, ಈ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.
ವಾಯವ್ಯ ಸಾರಿಗೆ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅವರ ಸ್ಥಾನಕ್ಕೆ...
ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 500ಕ್ಕೂ ಹೆಚ್ಚು ಬಸ್ಸುಗಳು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ವಿಶೇಷವಾಗಿ ಓಡಾಡಲಿವೆ.
ನವೆಂಬರ್ 10 ರಿಂದ ನವೆಂಬರ್ 19ರವರೆಗೆ ಹೆಚ್ಚುವರಿ ಬಸ್...