ಬೀದರ್‌ | ಜಾಗತಿಕ ಮಟ್ಟದಲ್ಲಿ ಬಸವ ಚಿಂತನೆ ತಲುಪಿಸುವುದು ಇಂದಿನ ತುರ್ತು : ಆರ್.ಕೆ.ಹುಡುಗಿ

12ನೇ ಶತಮಾನದಿಂದ ಬಂದ ಬಸವ ದರ್ಶನ ಮುಂದಿನ ಸಾವಿರ ವರ್ಷಗಳ ನಂತರವೂ ಹೊಸದಾಗಿ ಕಾಣುತ್ತದೆ. ಬಸವ ಚಿಂತನೆಯನ್ನು ಜಾಗತಿಕ ನೆಲೆಗೆ ತಲುಪಿಸುವುದು ಇಂದಿನ ತುರ್ತು ಕಾರ್ಯವಾಗಿದೆ ಎಂದು ಚಿಂತಕ ಆರ್.ಕೆ.ಹುಡುಗಿ ಹೇಳಿದರು.ಹುಲಸೂರ ಪಟ್ಟಣದ...

ಬೀದರ್‌ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ರಂದು ‘ಹೋರಾಟದ ನಡಿಗೆ, ಹಾಸನದ ಕಡೆಗೆ’; ಬೃಹತ್ ಪ್ರತಿಭಟನೆ

ಪೆನ್‌ಡ್ರೈವ್ ರಾಸಲೀಲೆ ಪ್ರಕರಣದಲ್ಲಿ ಸಿಲುಕಿ, ದೇಶ ಬಿಟ್ಟು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತೆಯರು ಬೀದರ್ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರಪತ್ರ ಬಿಡುಗಡೆಗೊಳಿಸಿ...

ಬೀದರ್‌ | ಭೀಮಾ ಕೋರೆಗಾಂವ್ ಸೈನಿಕರಂತೆ ಸ್ವಾಭಿಮಾನ ಬದುಕಿಗಾಗಿ ಹೋರಾಡಿ

ಶೋಷಣೆ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿದ 500 ಮಹರ್ ರೆಜಿಮೆಂಟ್ ವೀರರಂತೆ ನೀವು ದೈಹಿಕ ಹಾಗೂ ಮಾನಸಿಕವಾಗಿ ಸಿದ್ದರಾಗಬೇಕು ಹುಲಸೂರ ತಾಲೂಕು...

ಬೀದರ್‌ | ಅಂಗವಿಕಲರ ನಿಧಿ ಸಮಪರ್ಕವಾಗಿ ಬಳಕೆಗೆ ಆಗ್ರಹ

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗವಿಕಲರ ಅಭಿವೃದ್ಧಿಗಾಗಿ ಪ್ರತ್ಯೇಕ ಹಣ ನೀಡುತ್ತದೆ. ಆದರೆ ಕಳೆದ ನಾಲ್ಕು ಐದು ವರ್ಷಗಳಿಂದ ಅಂಗವಿಕಲರಿಗೆ ಮೀಸಲಿರುವ ಹಣ ಸಮಪರ್ಕವಾಗಿ ಬಳಕೆ ಮಾಡದೇ ಅಂಗವಿಕಲರಿಗೆ ಅನ್ಯಾಯ...

ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಎಮ್ಮೆ ಕಳವು ಮಾಡಿದ ಆರೋಪಿ ಓರ್ವನನನ್ನು ಬರೋಬ್ಬರಿ 57 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. 1965 ನಡೆದ ಎಮ್ಮೆ ಕಳ್ಳತನ ಪ್ರಕರಣದ ಆರೋಪಿ ಗಣಪತಿ ವಿಠಲ ವಾಗ್ಮೋರೆ (77) ಎಂಬುವರನ್ನು ಬೀದರ್‌ ಜಿಲ್ಲೆಯ...

ಜನಪ್ರಿಯ

ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್...

ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ...

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

Tag: hulasoor