‘ವಂದೇ ಭಾರತ್‌’ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯ ವಿತರಣೆ: ತನಿಖೆಗೆ ಆದೇಶ

ಮಂಗಳೂರು-ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಕೇರಳ ಮಾನವ ಹಕ್ಕುಗಳ ಆಯೋಗ...

ಪೆನ್‌ಡ್ರೈವ್ ಪ್ರಕರಣ| ಪ್ರಜ್ವಲ್‌ ರೇವಣ್ಣ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಹಾಸನ ಜಿಲ್ಲೆಯಲ್ಲಿ ಮುಗ್ಧ ಮಹಿಳೆಯರ ಮೇಲೆ ಮಾನಸಿಕವಾಗಿ ಚಿತ್ರಹಿಂಸೆ ನೀಡಿ ಮಹಿಳೆಯರನ್ನು ಮಹಿಳೆಯರ ಹಕ್ಕುಗಳ ಕಗ್ಗೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ...

ಬೀದರ್‌ | ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ : ನ್ಯಾ. ಎಲ್.ನಾರಾಯಣ ಸ್ವಾಮಿ

ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಮೇಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹೇಳಿದರು. ಶುಕ್ರವಾರ ಬೀದರ ನಗರದ...

ಬೀದರ್‌ | ಘನತೆ, ಗೌರವದ ಬದುಕಿಗೆ ಮಾನವ ಹಕ್ಕುಗಳು ಅವಶ್ಯಕ : ಮೌಲಾನಾ ಹಾಮೆದ್ ಖಾನ್

ಮನುಕುಲ ಸಕಲ ಜೀವರಾಶಿಗಳಲ್ಲೇ ಶ್ರೇಷ್ಠವಾಗಿದ್ದು, ನಾವೆಲ್ಲರೂ ಮಾನವನ ಘನತೆ, ಗೌರವಗಳನ್ನು ಕಾಪಾಡಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್‍ನ ತೆಲಂಗಾಣ ರಾಜ್ಯ ಘಟಕದ ನಿಕಟಪೂರ್ವ ಅಧ್ಯಕ್ಷ ಮೌಲಾನಾ ಹಾಮೆದ್ ಮೊಹಮ್ಮದ್ ಖಾನ್ ನುಡಿದರು. ಬೀದರ ನಗರದ...

ಬೀದರ್‌ | ಅಲೆಮಾರಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮಾನವ ಸರಪಳಿ ರಚಿಸಿ ಪ್ರತಿಭಟನೆ

ಕಳೆದ 25 ವರ್ಷಗಳಿಂದ ಬೀದರ್‌ ನಗರದ ನೌಬಾದ ಬಳಿ ಬೀದಿ ಬದಿ ಜೋಪಡಿಗಳಲ್ಲಿ ಬದುಕು ಸಾಗಿಸುತ್ತಿರುವ ನೂರಕ್ಕೂ ಅಧಿಕ ಕುಟುಂಬಗಳಿಗೆ ವಸತಿ ಸೌಲಭ್ಯ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಂತೆ ಎಂದು ಅಲೆಮಾರಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Human Rights Commission