ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೆನ್ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ...
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ.
ಹುಮನಾಬಾದ್ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಸಲ್ಲಿಕೆ
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಟ್ಟಡ...
ಸಿಂಧನಕೇರಾ ಗ್ರಾಮದಲ್ಲಿ ಜರುಗಿದ ಪೌಷ್ಟಿಕ ಆಹಾರ ಆಚರಣೆ, ಪೋಷಣಾ ಅಭಿಯಾನ ಕಾರ್ಯಕ್ರಮ
ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ತುಂಬಾ ಅಗತ್ಯವಾಗಿದೆ.
ಮಕ್ಕಳ ದೈಹಿಕ ಕ್ಷಮತೆ ಮತ್ತು ಕ್ರಿಯಾಶೀಲತೆಗಳಿಗೆ ಪೌಷ್ಟಿಕತೆ ಆಹಾರ ಅಗತ್ಯವಿದ್ದು, ಮಕ್ಕಳು...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.
ಡಾಕುಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...