ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ರೈತ ಮಾರುತಿ ವಿಶ್ವನಾಥ್ (48) ಮೃತ ರೈತ. ಮೃತರಿಗೆ ಬ್ಯಾಂಕ್‌ನಲ್ಲಿ 4 ಲಕ್ಷಕ್ಕೂ...
ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಈಚೆಗೆ ಘಟಕದ ಎದುರುಗಡೆ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು...
ಹುಮನಾಬಾದ ತಾಲ್ಲೂಕಿನ ಧುಮ್ಮನಸೂರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಿರ್ಮಾಣ ಮಾಡಿರುವ ನಮ್ಮೂರ ಸಮುದಾಯ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಅವರು ಗುರುವಾರ ಉದ್ಘಾಟಿಸಿದರು.
ಜಿ.ಪಂ.ಸಿಇಒ ಡಾ.ಗಿರೀಶ...
ವ್ಯಕ್ತಿಯೊಬ್ಬರನ್ನು ಕುತ್ತಿಗೆ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಹುಮನಾಬಾದ್ ತಾಲ್ಲೂಕಿನ ಶಕ್ಕರಗಂಜವಾಡಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಶಕ್ಕರಗಂಜವಾಡಿ ಗ್ರಾಮದ ಸಿದ್ಧರೂಡ ಬಾವಗಿ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ತಾಯಿ,...
ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೋಮವಾರ ಆದೇಶ...