ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನ ಹಾಗೂ ಪರಿಸರ ದಿನದ ಅಂಗವಾಗಿ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಸಸಿ ಮತ್ತು ಮರ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಮುಖಂಡರಾದ ಚಂದ್ರಶೇಖರ ಎನ್.ಪಟವಾರಿ ಮಾತನಾಡಿ, "ನಾಲ್ವಡಿ ಕೃಷ್ಣರಾಜ ಒಡೆಯರು...
ಬೆಂಗಳೂರಿನ ಪ್ರಿಡಂ ಪಾರ್ಕ್ನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ನೇತ್ರತ್ವದಲ್ಲಿ ಜುಲೈ 3ರಂದು ದಲಿತ ಜನಾಗೃಹ ಸಮಾವೇಶ ಆಯೋಜಿಸಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ.
ಹುಮನಾಬಾದ್ ಪಟ್ಟಣದ ಪ್ರವಾಸಿ...
ಅಕ್ರಮ ಸಿಬ್ಬಂದಿ ನೇಮಕ ಹಾಗೂ ದಾಖಲೆ ತಿದ್ದುಪಡಿ ಆರೋಪಗಳ ಹಿನ್ನೆಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿಯೋಜಿತ ಪಿಡಿಒ ರಘುನಾಥ ಅವರನ್ನು ಅಮಾನತು ಮಾಡಲಾಗಿದೆ.
ಬಹುಜನ ಯುವ ಪ್ಯಾಂಥರ್ ಜಿಲ್ಲಾಧ್ಯಕ್ಷ ಜನಾರ್ಧನ ಪುಟ್ಟರಾಜ...
ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.
ಸೌಹಾರ್ದ ಕರ್ನಾಟಕ ವೇದಿಕೆ,...
ಹುಮನಾಬಾದ್ ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್ಟಿಸಿ ಬಸ್ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಗ್ರಾಮದಿಂದ ದಿನ ನಿತ್ಯ...