ರಾಜೀನಾಮೆಯಲ್ಲೂ ಕುಹಕ; ‘ರೆಸಿಗ್ನೇಷನ್’ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್ ಬರೆದಿರುವುದೇನು? ಪೂರ್ಣ ಪಠ್ಯ

ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ-ಯುವಜನರ ಹೋರಾಟ ಗೆಲುವು ಕಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದ...

‘ಮೋದಿ ಅಹಂಕಾರದ ಸೋಲು’: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪ್ರತಿಕ್ರಿಯೆ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ವಿರುದ್ಧದ ಕಾಕ್ರೋಚ್‌ಗಳ ಹೋರಾಟಕ್ಕೆ ಮೋದಿ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ ರಾಜೀನಾಮೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಸಂಜೆ 6 ಗಂಟೆಗೆ ‘ಕ್ಯಾಂಡಲ್‌ ಲೈಟ್ ಮೆರವಣಿಗೆ’ಗೆ ಕಾಕ್ರೋಚ್‌ಗಳ ಕರೆ

ಪರೀಕ್ಷಾ ಅಕ್ರಮಗಳ ವಿರುದ್ಧದ ಕಾಕ್ರೋಚ್‌ಗಳ ಪ್ರತಿಭಟನೆಗೆ ಮೊದಲ ಗೆಲುವು ಸಂದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಶನಿವಾರ ಸಂಜೆ 6...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಇನ್ನೂ ಎರಡು ಬೇಡಿಕೆಗಳು ಬಾಕಿ ಇವೆ ಎಂದ ಸಿಜೆಪಿ

ನೀಟ್ ಪ್ರಶ್ನೆ ಪತ್ರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದ ಹೋರಾಟಕ್ಕೆ ಮೊದಲ ಜಯ ಸಂದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ...

ಮಂಗಳವಾರ ದೆಹಲಿಯಲ್ಲಿ ಏನಾಯಿತು? ವಿದ್ಯಾರ್ಥಿ ಹೋರಾಟದ 2ನೇ ದಿನದ ಸಂಪೂರ್ಣ ಚಿತ್ರಣ

ಸೋಮವಾರದ ಹಿಂಸಾತ್ಮಕ ಘಟನೆಗಳ ನಂತರ ಮಂಗಳವಾರ ಬೆಳಗ್ಗೆಯೇ ದೆಹಲಿಯ ಜಂತರ್ ಮಂತರ್ ಮತ್ತು ಸಂಸತ್ ಸುತ್ತಮುತ್ತದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತವರಿದಿದ್ದವು. ನೂರಾರು ದೆಹಲಿ ಪೊಲೀಸ್ ಸಿಬ್ಬಂದಿ, ರ್ಯಾಪಿಡ್ ಆಕ್ಷನ್ ಫೋರ್ಸ್ (RAF)...

ಜನಪ್ರಿಯ

ಚಿಕ್ಕಮಗಳೂರು | ಜಿಂಕೆ ಮಾಂಸ ಮಾರಾಟ ಇಬ್ಬರ ಬಂಧನ

ಪ್ರಾದೇಶಿಕ ವಲಯದ ಅಧಿಕಾರಿಗಳು ಮಾಗಡಿ ಹ್ಯಾಂಡ್ ಪೋಸ್ಟ್ ಸಮೀಪದ ರಾಜು ಅಲಿಯಾಸ್...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ; ವಿಕೃತ ಕಾಮುಕನ ಸಾವಿನ ರಹಸ್ಯವೇನು?

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ...

ಸುರತ್ಕಲ್ | ನಕಲಿ‌ ಬ್ರಾಂಡಿಂಗ್ ಹಾಗೂ ಲೇಬಲ್: ‘ಬೋಲಾಸ್’ ಸಂಸ್ಥೆಯ ಅಡುಗೆ ಎಣ್ಣೆ ವಶ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬೋಲಾಸ್ ಆಗ್ರೋ ಪ್ರೈವೇಟ್...

ಬಾಗೇಪಲ್ಲಿ| ಪ್ರೋತ್ಸಾಹಧನಕ್ಕೆ ಆಗ್ರಹಿಸಿ ನವೆಂಬರ್ 25ಕ್ಕೆ ಬೆಂಗಳೂರು ಚಲೋ

ಕೋಳಿ ಸಾಕಾಣಿಕೆ ರೈತರಿಗೆ ಸರ್ಕಾರ ಘೋಷಿಸಿರುವ ಪ್ರತಿ ಕೆ.ಜಿ.ಗೆ ₹10ರ ತಾತ್ಕಾಲಿಕ...

Tag: hunger strike