ಮತಗಟ್ಟೆಗೆ ಬಂದಿದ್ದ ಮುಸ್ಲಿಂ ಮಹಿಳೆಯರಿಗೆ ಮುಖ ತೋರಿಸಲು ಆಗ್ರಹಿಸಿದ ಮಾಧವಿ ಲತಾ

ಇಂದು ದೇಶದ ಹಲವೆಡೆ ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ನಡೀತಾ ಇದೆ. ಹೈದರಾಬಾದ್ ಲೋಕಸಭಾ ಕ್ಷೇತ್ರಕ್ಕೂ ಮತದಾನ ನಡೆಯುತ್ತಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರ ನಡೆ ವಿವಾದಕ್ಕೊಳಗಾಗಿದೆ. ಮತಗಟ್ಟೆಗೆ...

ತೆಲಂಗಾಣ | ಮಸೀದಿಯತ್ತ ಬಾಣದ ಸನ್ನೆ; ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ ಲೋಕಸಭಾ ಕೇತ್ರದಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ, ಸಂಸದ ಅದಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಲತಾ ಅವರು ಮಸೀದಿಯತ್ತ ಬಾಣದ ಸನ್ನೆ...

ಹೈದರಾಬಾದ್ | ಫೋನ್ ಕದ್ದಾಲಿಕೆ, ಡೇಟಾ ನಾಶ ಪ್ರಕರಣ; ಮತ್ತಿಬ್ಬರು ಪೊಲೀಸರ ಬಂಧನ

ಫೋನ್ ಕದ್ದಾಲಿಕೆ ಹಾಗೂ ಕೆಲವು ಕಂಪ್ಯೂಟರ್‌ಗಳಲ್ಲಿ ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ...

ಮಾರಕವಾದ ‘ಮಂದಹಾಸ’ ಶಸ್ತ್ರಚಿಕಿತ್ಸೆ: ಹಸೆಮಣೆ ಏರಬೇಕಾದ ಮದುಮಗ ಸಾವು

ನಗು ಹೆಚ್ಚಿಸುವ(ಮಂದಹಾಸ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವಕನೊಬ್ಬ ಅರಿವಳಿಕೆ ವಿಪರೀತವಾದ ಕಾರಣ ಮೃತಪಟ್ಟ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.28 ವರ್ಷದ ಲಕ್ಷ್ಮಿ ನಾರಾಯಣ ವಿನ್‌ಜಂ ಪ್ರಾಣ ಕಳೆದುಕೊಂಡ ಯುವಕ. ಈತ ತನ್ನ ಮುಂಬರುವ ಮದುವೆ...

ಹೈದರಾಬಾದ್ | ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ವಿದ್ಯಾರ್ಥಿನಿಯರ ಆತ್ಮಹತ್ಯೆ; ಶಿಕ್ಷಕರ ಮೇಲೆ ಆರೋಪ

ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.ಆತ್ಮಹತ್ಯೆ...

ಜನಪ್ರಿಯ

ಪೆರಿಯಾರ್ ಸಂಘಟನೆ ವಿರುದ್ಧ ದಾಳಿ ಆರೋಪ: ಇಶಾ ಫೌಂಡೇಷನ್ ವಿರುದ್ಧ ಎಫ್ಐಆರ್

ತಂತೈ ಪೆರಿಯಾರ್‌ ದ್ರಾವಿಡ ಕಾಳಗಂ(ಟಿಪಿಡಿಕೆ) ಕಾರ್ಯಕರ್ತರ ಮೇಲೆ ಕೊಯಂಬತ್ತೂರು ಮೂಲದ ಜಗ್ಗಿ...

ಖ್ಯಾತ ಸಾಹಿತಿ ಡಾ. ಕಮಲ ಹಂಪನಾ ನಿಧನ: ಗಣ್ಯರ ಕಂಬನಿ

ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲ ಹಂಪನಾ ಅವರು ಇಂದು(ಜೂನ್...

ನೀಟ್, ಯುಜಿಸಿ ಅಕ್ರಮ: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದಿಂದ ಕಠಿಣ ಕಾನೂನು

ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ...

ಭೂಕಬಳಿಕೆ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ ಗಾಯಕ ದೂರು

ತಮಗೆ ಸಂಬಂಧಿಸಿದ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬಾಲಿವುಡ್ ಗಾಯಕ ಲಕ್ಕಿ ಅಲಿ...

Tag: Hyderabad