ಇಂದು ದೇಶದ ಹಲವೆಡೆ ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ನಡೀತಾ ಇದೆ. ಹೈದರಾಬಾದ್ ಲೋಕಸಭಾ ಕ್ಷೇತ್ರಕ್ಕೂ ಮತದಾನ ನಡೆಯುತ್ತಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರ ನಡೆ ವಿವಾದಕ್ಕೊಳಗಾಗಿದೆ. ಮತಗಟ್ಟೆಗೆ...
ಹೈದರಾಬಾದ್ ಲೋಕಸಭಾ ಕೇತ್ರದಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ, ಸಂಸದ ಅದಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಲತಾ ಅವರು ಮಸೀದಿಯತ್ತ ಬಾಣದ ಸನ್ನೆ...
ಫೋನ್ ಕದ್ದಾಲಿಕೆ ಹಾಗೂ ಕೆಲವು ಕಂಪ್ಯೂಟರ್‌ಗಳಲ್ಲಿ ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ...
ನಗು ಹೆಚ್ಚಿಸುವ(ಮಂದಹಾಸ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವಕನೊಬ್ಬ ಅರಿವಳಿಕೆ ವಿಪರೀತವಾದ ಕಾರಣ ಮೃತಪಟ್ಟ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.
28 ವರ್ಷದ ಲಕ್ಷ್ಮಿ ನಾರಾಯಣ ವಿನ್‌ಜಂ ಪ್ರಾಣ ಕಳೆದುಕೊಂಡ ಯುವಕ. ಈತ ತನ್ನ ಮುಂಬರುವ ಮದುವೆ...
ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಆತ್ಮಹತ್ಯೆ...