ಟಿವಿ ನೇರ ಪ್ರಸಾರದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿದ ಬಿಆರ್‌ಎಸ್ ಶಾಸಕ!

ತೆಲಂಗಾಣದ ವಿಧಾನಸಭಾ ಚುನಾವಣಾ ರಣಾಂಗಣ ದಿನದಿನವೂ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ವಿರೋಧಿಗಳ ವಿರುದ್ಧ ದಾಳಿಯನ್ನು ಹೆಚ್ಚಿಸುತ್ತಿವೆ. ಈ ನಡುವೆ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು ಬಿಜೆಪಿ ಅಭ್ಯರ್ಥಿಯೊಬ್ಬನ ಮೇಲೆ ಟಿವಿ ನೇರ...

ಭಾರತದಲ್ಲಿ ಬದುಕಬೇಕಾದರೆ ಭಾರತ್ ಮಾತಾ ಕಿ ಜೈ ಎಂದು ಹೇಳಬೇಕು: ಕೇಂದ್ರ ಸಚಿವ ಕೈಲಾಶ್ ಚೌಧರಿ

ಭಾರತದಲ್ಲಿ ವಾಸಿಸಲು ಬಯಸುವವರು 'ಭಾರತ್ ಮಾತಾ ಕಿ ಜೈ' ಎಂದು ಹೇಳಬೇಕು ಎಂದು ಕೇಂದ್ರ ಸಚಿವ ಕೈಲಾಶ್ ಚೌಧರಿ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಹೈದರಾಬಾದಿನಲ್ಲಿ ಬಿಜೆಪಿ ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಕೇಂದ್ರ ಕೃಷಿ...

ಹೈದರಾಬಾದ್ | ಮಹಿಳೆ ಕೊಂದು ದೇಹದ ಭಾಗಗಳ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ವ್ಯಕ್ತಿ ಬಂಧನ

ಮಹಿಳೆ ತಲೆಯನ್ನು ಹೈದರಾಬಾದ್ ಮುಸಿ ನದಿ ಬಳಿ ಎಸೆದಿದ್ದ ಆರೋಪಿ₹7 ಲಕ್ಷ ಸಾಲ ಹಿಂತಿರುಗಿಸುವಂತೆ ಆರೋಪಿ ಜತೆ ಜಗಳವಾಡಿದ್ದ ಮಹಿಳೆಇಡೀ ದೇಶವನ್ನೇ ಒಂದು ಕ್ಷಣ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ...

ಹಿರಿಯ ನಟ ಶರತ್‌ ಬಾಬು ಇನ್ನಿಲ್ಲ

ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್‌ ಬಾಬುಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಹುಭಾಷಾ ನಟ ಶರತ್‌ ಬಾಬು ಅವರು ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಈ ಬಗ್ಗೆ...

ಮಕ್ಕಾ ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ; ಕನ್ನಡಿಗ ಸೇರಿದಂತೆ ಮೂವರ ಬಂಧನ

ಹೈದರಾಬಾದ್‌ನಲ್ಲಿರುವ ಐತಿಹಾಸಿಕ ಮಕ್ಕಾ ಮಸೀದಿಮಹಾರಾಷ್ಟ್ರದ ಇಬ್ಬರು, ಕರ್ನಾಟಕದ ಅಮೋಲ್ ಬಂಧನಹೈದರಾಬಾದ್‌ನಲ್ಲಿರುವ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ಆರೋಪದ ಮೇರೆಗೆ ಕರ್ನಾಟಕ ಮೂಲದ ಓರ್ವ ಯುವಕ ಸೇರಿದಂತೆ ಒಟ್ಟು ಮೂವರನ್ನು...

ಜನಪ್ರಿಯ

ಕೇಂದ್ರ ಬಜೆಟ್ | ಮನರೇಗಾ ಯೋಜನೆಗೆ ಕಳೆದ ವರ್ಷ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ...

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು...

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ...

ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ...

Tag: Hyderabad