ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ನಿವೃತ್ತ ಐಎಎಸ್‌ ಅಧಿಕಾರಿ, ಸ್ಯಾಂಡಲ್‌ವುಡ್‌ ನಟ ಕೆ ಶಿವರಾಮ್ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿರುವ 71 ವರ್ಷದ ನಟ ಕೆ ಶಿವರಾಮ್ ನಗರದ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ...

ಬೆಂಗಳೂರು | ಪತ್ನಿಗೆ ಐಎಎಸ್‌ ಅಧಿಕಾರಿಯಿಂದ ವರದಕ್ಷಿಣೆ ಕಿರುಕುಳ; ದೂರು ದಾಖಲು

ವರದಕ್ಷಿಣೆ ನೀಡಲು ಒಪ್ಪದಿದ್ದಾಗ ಕಿರುಕುಳ ನೀಡಿದ ಕುಟುಂಬಸ್ಥರುವಿಷ ಸೇವಿಸಿದಾಗ ತಡೆಯದೇ ಸಾಯುವಂತೆ ಪ್ರೇರೇಪಿಸಿದ್ದಾರೆಂದು ಆರೋಪಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಕಾಶ್ ವಿರುದ್ಧ ಪತ್ನಿ ವಂದನಾ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬೆಂಗಳೂರು...

ಜನಪ್ರಿಯ

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಮೈಸೂರಿನಲ್ಲಿ ಉದ್ಯಮಿ, ಡಿಜೆಗೆ ಬೆದರಿಕೆ ಹಾಕಿದ್ದ ದರ್ಶನ್: ವಿಡಿಯೋ ವೈರಲ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 19 ಮಂದಿ...

ನಡುರಸ್ತೆಯಲ್ಲೇ ಪ್ರೇಯಸಿ ಕೊಂದ ವಿಕೃತ ಪ್ರೇಮಿ: ‘ಲವ್ ಜಿಹಾದ್ ಅಲ್ಲ – ಮಾಧ್ಯಮಗಳು ಸುದ್ದಿ ಮಾಡಿಲ್ಲ’ ನೆಟ್ಟಿಗರ ಆಕ್ರೋಶ

ಮುಂಬೈನ ವಸಾಯ್‌ನ ಜನನಿಬಿಡ ರಸ್ತೆಯೊಂದರಲ್ಲಿ 20 ವರ್ಷದ ಯುವಕನೋರ್ವ ತನ್ನ ಮಾಜಿ...

Tag: IAS Officer