ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು : ಸಚಿವ ಈಶ್ವರ ಖಂಡ್ರೆ ಕಂಬನಿ

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಂಬನಿ ಮಿಡಿದಿದ್ದಾರೆ. ʼಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ...

ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಬೀದರ್‌ ತಾಲೂಕಿನ ಮರಖಲ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಒ ಹುದ್ದೆಗೆ ಐಎಎಸ್‌ ಪರೀಕ್ಷಾರ್ಥಿ ಅಧಿಕಾರಿ ರಮ್ಯಾ ಎಚ್.‌ ಅವರನ್ನು ನಿಯೋಜಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ. ಐಎಎಸ್‌ ಅಧಿಕಾರಿ ರಮ್ಯಾ...

34 ವರ್ಷಗಳಲ್ಲಿ 57 ಬಾರಿ ವರ್ಗಾವಣೆಗೊಂಡಿದ್ದ ಐಎಎಸ್‌ ಅಧಿಕಾರಿ ಅಶೋಕ್ ಖೇಮ್ಕಾ ನಿವೃತ್ತಿ

ಸುಮಾರು 34 ವರ್ಷಗಳ ಕಾಲ ವೃತ್ತಿಜೀವನ ನಡೆಸಿ, ಈ ಅವಧಿಯಲ್ಲಿ 57 ಬಾರಿ ವರ್ಗಾವಣೆಗೊಂಡು, ವಿವಿಧ ಪ್ರದೇಶಗಳಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರಿಗೆ ಬುಧವಾರ (ಏಪ್ರಿಲ್...

ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ದೌರ್ಜನ್ಯ; ಐಎಎಸ್‌ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಹಲವಾರು ಮಹಿಳಾ ಸಿಬ್ಬಂದಿಗಳ ಮೇಲೆ ಐಎಎಸ್‌ ಅಧಿಕಾರಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣ ನ್ಯಾಗಾಲ್ಯಾಂಡ್‌ನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ. ನಾಗಾಲ್ಯಾಂಡ್ ಹೂಡಿಕೆ...

ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ನಿವೃತ್ತ ಐಎಎಸ್‌ ಅಧಿಕಾರಿ, ಸ್ಯಾಂಡಲ್‌ವುಡ್‌ ನಟ ಕೆ ಶಿವರಾಮ್ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿರುವ 71 ವರ್ಷದ ನಟ ಕೆ ಶಿವರಾಮ್ ನಗರದ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಜನಪ್ರಿಯ

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

Tag: IAS Officer