ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನವರಿ 10ರವರೆಗೂ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಜನವರಿ 10ರ ವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ವರ್ಷ ಆರಂಭದಲ್ಲಿಯೇ ಮಳೆ ಆರಂಭವಾಗಿ ಶುಭ ಸೂಚನೆ ನೀಡಿತ್ತು. ಆದರೆ, ಬೆಳೆ ಕಟಾವಿಗೆ ಬಂದಾಗ...

ತೀವ್ರಗೊಂಡ ಬಿಪರ್‌ಜಾಯ್ ಚಂಡಮಾರುತ | ಕರಾಚಿ, ಗುಜರಾತ್‌ನ ಕಛ್‌ಗೆ ಅಪ್ಪಳಿಸುವ ಸಾಧ್ಯತೆ

ಜೂನ್‌ 6 ರಂದು ಕೇರಳದ ಕರಾವಳಿಯಲ್ಲಿ ರೂಪುಗೊಂಡ ಬಿಪರ್‌ಜಾಯ್‌ ಚಂಡಮಾರುತಜೂನ್ 15 ರಂದು ಗುಜರಾತ್‌ನ ಕಛ್ ಜಿಲ್ಲೆ, ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿರುವ ಸಾಧ್ಯತೆಬಿಪರ್‌ಜಾಯ್ ಚಂಡಮಾರುತ ಭಾನುವಾರ (ಜೂನ್ 11) ಬೆಳಿಗ್ಗೆ ಅತ್ಯಂತ...

ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಬಿಪೊರ್‌ಜಾಯ್‌ | 3 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

ಬಿಪೊರ್‌ಜಾಯ್‌ ಚಂಡಮಾರುತ ಹಿನ್ನೆಲೆ ಕೇರಳದ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ಬಂಗಾಳಿ ಭಾಷೆಯಲ್ಲಿ ಬಿಪೊರ್‌ಜಾಯ್‌ ಎಂದರೆ ವಿಪತ್ತು ಎಂದು ಅರ್ಥಬಿಪೊರ್‌ಜಾಯ್‌ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು ಭಾರತೀಯ...

ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರ ಸ್ವರೂಪ: ಐಎಂಡಿ

ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ (ಜೂನ್ 9) ಹೇಳಿದೆ.ಈ ಕುರಿತು ಐಎಂಡಿ ಟ್ವೀಟ್‌ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಉತ್ತರ-ವಾಯವ್ಯ ದಿಕ್ಕಿನತ್ತ...

ಉತ್ತರ, ಮಧ್ಯಭಾರತದಲ್ಲಿ ಶಾಖದ ಅಲೆ ಎಚ್ಚರಿಕೆ; ಕೆಲವು ರಾಜ್ಯಗಳಲ್ಲಿ ಶಾಲೆಗಳು ಬಂದ್

ಶಾಖದ ಅಲೆ ಸ್ಥಿತಿಯಿಂದ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನಅಸ್ಸಾಂ, ಮೇಘಾಲಯಕ್ಕೆ ಭಾರೀ ಮಳೆ ಎಚ್ಚರಿಕೆ ನೀಡಿದ ಐಎಂಡಿಭಾರತದ ಅನೇಕ ಭಾಗಗಳಲ್ಲಿ ಶಾಖದ ಅಲೆ ಪ್ರಮಾಣ ಹೆಚ್ಚಿದ್ದು, ವಾಯುವ್ಯ ಭಾಗದಲ್ಲಿ ಭಾನುವಾರ (ಮೇ 21)...

ಜನಪ್ರಿಯ

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

Tag: IMD