​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಡುತ್ತಿದ್ದು, ಅವರಿಗೆ ಸೂಕ್ತ ವೈದ್ಯಕೀಯ ನೆರವು ಒದಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕವಾಗಿ ಮಧ್ಯಪ್ರವೇಶಿಸುವಂತೆ ಆಸ್ಟ್ರೇಲಿಯಾದ ಏಳು ಮಂದಿ...

ಇಮ್ರಾನ್‌ ಖಾನ್‌, ಪತ್ನಿ ಬುಷ್ರಾ ಬೀಬಿಗೆ ರಿಲೀಫ್‌: ಏಕಾಂತ ಬಂಧನಕ್ಕೆ ಇಸ್ಲಾಮಾಬಾದ್ ಹೈಕೋರ್ಟ್‌ ತಡೆ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹಾಗೂ ಅವರ ಪತ್ನಿ ಬುಷ್ರಾ ಬೀಬಿಯನ್ನು ಏಕಾಂತ ಬಂಧನದಲ್ಲಿ ಇರಿಸದಂತೆ ಇಸ್ಲಾಮಾಬಾದ್‌ ಹೈಕೋರ್ಟ್‌ ಮಂಗಳವಾರ ರಾವಲ್ಪಿಂಡಿಯ ಅಡಿಯಾಲಾ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಇಮ್ರಾನ್‌ ಖಾನ್‌ ಅವರನ್ನು...

ಜೈಲಿನಲ್ಲಿರುವ ಇಮ್ರಾನ್‌ ಖಾನ್‌ಗೆ ಉತ್ತಮ ಚಿಕಿತ್ಸೆ ನೀಡಿ: ಪಾಕಿಸ್ತಾನಕ್ಕೆ ಕಪಿಲ್‌ ದೇವ್‌ ಮನವಿ

ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಮಾನವೀಯ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಭಾರತದ ಮಾಜಿ ಕ್ರಿಕೆಟ್‌ ನಾಯಕ...

ಬಿಡುಗಡೆ ಮಾಡಿದರೆ ಸೇನೆಗೆ ಸೆಡ್ಡು ಹೊಡೆಯಲ್ಲ- ಸೆರೆಯಲ್ಲಿರುವ ಇಮ್ರಾನ್ ಖಾನ್ ‘ಮುಚ್ಚಳಿಕೆ’

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಜೈಲಿನಿಂದ ಬಿಡುಗಡೆಯಾದರೆ, ಸೇನೆ ಅಥವಾ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ ಯಾವುದೇ ರೀತಿಯ ಸಂಘರ್ಷಕ್ಕೆ ಇಳಿಯುವುದಿಲ್ಲ ಎಂದು ಅವರ ಆಪ್ತ ಹಾಗೂ...

ಆಡುತ್ತಿರುವವರು ಕೈ ಕುಲುಕಲಿಲ್ಲ; ಆಟ ನಿಲ್ಲಿಸಿದವರು ಕೈ ಬಿಡುತ್ತಿಲ್ಲ: ಇದಲ್ಲವೇ ಮಾನವೀಯತೆ?

ಕ್ರಿಕೆಟ್ ಬಹುಕಾಲದಿಂದ ರಾಷ್ಟ್ರಗಳನ್ನು ಸಂಪರ್ಕಿಸುವ ಸೇತುವೆಯಾಗಿಯೇ ಇದೆ. ದ್ವೇಷ, ಸೇಡು ಎಲ್ಲವೂ ಮೈದಾನದಲ್ಲಿಯೇ ಮುಗಿಯುತ್ತದೆ. ಗೌರವ ಮಾತ್ರ ಉಳಿಯುತ್ತದೆ ಎಂಬುದನ್ನು 14 ಮಾಜಿ ಕ್ರಿಕೆಟ್ ದಿಗ್ಗಜರ ನಡೆ ನೆನಪಿಸುತ್ತಿದೆ... ಭಾರತದ ಸುನಿಲ್ ಗವಾಸ್ಕರ್, ಕಪಿಲ್...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: Imran Khan