ಇಮ್ರಾನ್‌ ಖಾನ್ ಬಂಧನಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಗಂಟೆಯೊಳಗೆ ಮಾಜಿ ಪ್ರಧಾನಿ ಹಾಜರುಪಡಿಸಿದ ಎನ್‌ಎಬಿ

ಬಂಧನಕ್ಕೊಳಪಡಿಸಿದ್ದು ನ್ಯಾಯಾಂಗ ನಿಂದನೆ ಎಂದ ಪಾಕ್‌ನ ಸುಪ್ರೀಂ ಕೋರ್ಟ್ ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಿಂದ ಬಂಧಿಸಿದ್ದ ಎನ್‌ಎಬಿ ಇಮ್ರಾನ್‌ ಖಾನ್‌ ಅವರನ್ನು ಅಕ್ರಮ ಬಂಧನಕ್ಕೊಳಪಡಿಸಿ ನ್ಯಾಯಾಂಗ ನಿಂದನೆ ಎಸಗಿದ ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋಗೆ (ಎನ್‌ಎಬಿ)  ಸುಪ್ರೀಂ ಕೋರ್ಟ್...

ಇಮ್ರಾನ್‌ ಖಾನ್ ಬಂಧನ; ಪಾಕಿಸ್ತಾನದಾದ್ಯಂತ ಭುಗಿಲೆದ್ದ ಆಕ್ರೋಶ

ದೇಶದ ಹಲವು ಕಡೆ ನಡೆದ ಘರ್ಷಣೆಯಲ್ಲಿ 6 ಮಂದಿ ಮೃತ ಪಾಕ್‌ನ ವಿವಿಧಡೆ ನಿಷೇಧಾಜ್ಞೆ, ಇಂಟರ್‌ನೆಟ್ ಸ್ಥಗಿತ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದಿಂದಾಗಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪಂಜಾಬ್‍ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಒಂದು...

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಅರೆಸೇನಾ ಪಡೆ ಬಂಧಿಸಿದೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಇಮ್ರಾನ್‌ ಪರ ವಕೀಲ...

ಪಾಕಿಸ್ತಾನ | ಮೇ 14ಕ್ಕೆ ಪಂಜಾಬ್ ಪ್ರಾಂತ್ಯ ಚುನಾವಣೆ; ಸುಪ್ರೀಂಕೋರ್ಟ್ ಆದೇಶ

ಪಾಕಿಸ್ತಾನ ಚುನಾವಣೆ ವಿಳಂಬ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಟಿಐ ಅರ್ಜಿ ಲಭ್ಯವಿರುವ ನಿಧಿಯ ಬಗ್ಗೆ ಏಪ್ರಿಲ್‌ 11ರಂದು ವರದಿ ಸಲ್ಲಿಸಲು ಸೂಚನೆ ಹೆಚ್ಚು ಜನಸಂಖ್ಯೆ ಹೊಂದಿರುವ ಪಾಕಿಸ್ತಾನ ದೇಶದ ಪಂಜಾಬ್‌ ಪ್ರಾಂತ್ಯದಲ್ಲಿ ಮೇ 14ರಂದು ಕ್ಷಿಪ್ರ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Imran Khan

Download Eedina App Android / iOS

X