ಹೊಸದಾಗಿ ನಿರ್ಮಾಣಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯು ಉದ್ಘಾಟನೆಗೂ ಮುನ್ನವೇ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.
ಜುಂಜುನು ಜಿಲ್ಲೆಯಲ್ಲಿ ಹರಿಯುವ ಕತ್ಲಿ ನದಿಯ ದಡದಲ್ಲಿರುವ ಬಘೂಲಿ ಮತ್ತು ಜಹಾಜ್ ಗ್ರಾಮಗಳ ಮೂಲಕ...
ಗದಗನಲ್ಲಿ ಅಮ್ಮಾ ಫೌಂಡೇಶನ್ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ರೋಟರಿ ಭವನದಲ್ಲಿ ನಡೆದಿದೆ.
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಮಣಕವಾಡದ ಪರಮಪೂಜ್ಯ ಶ್ರಿಸಿದ್ದರಾಮ ದೇವರು ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮುಂದಿನ...
ರಾಜ್ಯದಲ್ಲಿ ಶಂಕುಸ್ಥಾಪನೆಗೊಂಡ ಮೊದಲ ಸರ್ಕಾರಿ ಗೋಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗರೆಡ್ಡಿಹಳ್ಳಿಯಲ್ಲಿರುವ ಸರ್ಕಾರಿ ಗೋಶಾಲೆ ಇದೀಗ ಉದ್ಘಾಟನೆಗೆ ಸಜ್ಜಾಗಿದೆ.
ಬಿಜೆಪಿ ಸರ್ಕಾರದ ಭರವಸೆಯಂತೆ 2021ರಲ್ಲಿ ಈ ಸರ್ಕಾರಿ ಗೋಶಾಲೆಯ...
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಜಾಗೃತಿ ಕಾರ್ಯಕ್ರಮ ನಿಮಿತ್ತ ಧಾರವಾಡ ಜಿಲ್ಲಾಡಳಿತ ಆವರಣದಲ್ಲಿ ಸ್ಥಾಪಿಸಿರುವ ಮತದಾನ ಪ್ರಾತ್ಯಕ್ಷಿಕ ಕೇಂದ್ರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಉದ್ಘಾಟಿಸಿದರು.
ಮತದಾರರಿಗೆ ವಿದ್ಯುನ್ಮಾನ ಮತಯಂತ್ರಗಳ ಹಾಗೂ...
ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಚೌಡೇಶ್ವರಿ ಸಭಾಂಗಣವನ್ನು ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಬಡಾವಣೆಯ ನಿವಾಸಿಗಳೊಂದಿಗೆ ಉದ್ಘಾಟಿಸಿದರು.
ನಂತರ ಮಾತನಾಡಿದ ರೇಖಾ ರಂಗನಾಥ್, ಈಗಾಗಲೇ ಹೊಸಮನೆ ಬಡಾವಣೆಯಲ್ಲಿ ಪಾಲಿಕೆ ಸದಸ್ಯರ ಅನುದಾನ ಮತ್ತು...