ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಯ ವಿರುದ್ಧವಾಗಿ ಕಾಂಗ್ರೆಸ್ ಈಗ ದೆಹಲಿ ಹೈಕೋರ್ಟ್‌ನ ಮೆಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಮನ್‌ಮೋಹನ್ ಮತ್ತು ನ್ಯಾಯಮೂರ್ತಿ ಮನ್‌ಮೀತ್ ಪಿಎಸ್‌ ಅರೋರಾರನ್ನು ಒಳಗೊಂಡ ಪೀಠವು ಈ...

ರದ್ದಾದ ಖಾತೆಗಳಿಗೆ ತಡೆ ನೀಡುವ ಕಾಂಗ್ರೆಸ್ ಮನವಿ ನಿರಾಕರಿಸಿದ ಐಟಿ ಮೇಲ್ಮನವಿ ನ್ಯಾಯಮಂಡಳಿ

ಆದಾಯ ತೆರಿಗೆ ಇಲಾಖೆಯಿಂದ ರದ್ದುಗೊಳಿಸಲಾದ ತಮ್ಮ ಬ್ಯಾಂಕ್‌ ಖಾತೆಗಳಿಗೆ ತಡೆ ನೀಡಬೇಕೆಂದು ಸಲ್ಲಿಸಿದ ಕಾಂಗ್ರೆಸ್ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ವಜಾಗೊಳಿಸಿದೆ. ಐಟಿ ಇಲಾಖೆ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 10 ದಿನಗಳ...

ಆದಾಯ ತೆರಿಗೆಯಿಂದ ರದ್ದಾಗಿದ್ದ ಕಾಂಗ್ರೆಸ್ ಬ್ಯಾಂಕ್ ಖಾತೆಗಳು ಚಾಲ್ತಿಗೆ

ಆದಾಯ ತೆರಿಗೆ ಇಲಾಖೆಯಿಂದ ರದ್ದಾಗಿದ್ದ ಕಾಂಗ್ರೆಸ್ ಪಕ್ಷದ ಹಲವು ಖಾತೆಗಳು ಒಂದು ಗಂಟೆಯ ನಂತರ ಮರಳಿ ಚಾಲ್ತಿಗೊಂಡಿವೆ. ಪಕ್ಷವು ದೆಹಲಿಯ ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ಮಂಡಳಿಗೆ ಮನವಿ ಸಲ್ಲಿಸಿದ ನಂತರ ಕಾರ್ಯಗತಗೊಂಡಿವೆ. ಈ...

ರಾಯಚೂರು | ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸಲು ಆಗ್ರಹ

ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ. ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ...

ಕನ್ನಡಿಗರು ಪಾವತಿಸುವ 4 ಲಕ್ಷ ಕೋಟಿ ರೂ. ತೆರಿಗೆಗೆ ಕೇಂದ್ರ ನೀಡುವುದು 50 ಸಾವಿರ ಕೋಟಿ ರೂ. ಮಾತ್ರ: ಸಿದ್ದರಾಮಯ್ಯ

ರಾಜ್ಯದ ಜನರು ನಾಲ್ಕು ಲಕ್ಷ ಕೋಟಿ ರೂಪಾಯಿ ತೆರಿಗೆ ಕಟ್ಟುತ್ತಿದ್ದರೂ ಕೇಂದ್ರದಿಂದ ಕರ್ನಾಟಕಕ್ಕೆ ಬರುತ್ತಿರುವುದು ಕೇವಲ 50 ಸಾವಿರ ಕೋಟಿ ರೂಪಾಯಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಜನಪ್ರಿಯ

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ ಆರೋಗ್ಯ ಕೇಂದ್ರ

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು...

52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್: ವಿಶ್ವದಾಖಲೆಗಳ ಸುರಿಮಳೆಗೈದ 15ರ ಪೋರ ವೈಭವ್ ಸೂರ್ಯವಂಶಿ

ಭಾರತದ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ರೈಸಿಂಗ್ ಸ್ಟಾರ್ಸ್...

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

Tag: Income Tax