ಪತಿಯ ಆದಾಯದಲ್ಲಿ ಪತ್ನಿ 25% ಜೀವನಾಂಶ ಪಡೆಯಬಹುದು: ಅಲಹಾಬಾದ್ ಹೈಕೋರ್ಟ್

ಪತ್ನಿ ಪಡೆಯಬಹುದಾದ ಜೀವನಾಂಶ ಮೊತ್ತವು ಪತಿಯ ಆದಾಯದ 25%ವರೆಗೆ ಇರಬಹುದು ಎಂದು ಅಲಹಾಬಾದ್ ಹೈಕೋರ್ಟ್‌ ಹೇಳಿದೆ. ಪತ್ನಿಗೆ ನೀಡುವ ಜೀವನಾಂಶ ಮೊತ್ತವನ್ನು ಹೆಚ್ಚಿಸಿ ಕುಟುಂಬ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ವಿಚ್ಛೇದನ...

ಐಪಿಎಲ್‌ | ಅತಿ ಹೆಚ್ಚು ಆದಾಯ ಗಳಿಕೆಯಲ್ಲಿ ರೋಹಿತ್ ಶರ್ಮಾ ನಂ.1; ಕೊಹ್ಲಿ ಸ್ಥಾನ ಎಲ್ಲಿ?

ಐಪಿಎಲ್‌ನ 18ನೇ ಟೂರ್ನಿ ಇಂದಿನಿಂದ (ಮಾರ್ಚ್‌ 22) ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯ ಕೆಕೆಆರ್‌ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಇದೇ ಸಮಯದಲ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ...

ಟೀಂ ಇಂಡಿಯಾ ಉಪ ನಾಯಕಿ ಸ್ಮೃತಿ ಮಂದಾನ ಎಂಬ ಅಪರೂಪದ ಆಟಗಾರ್ತಿಯ ಆದಾಯವೆಷ್ಟು?

ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಉಪ ನಾಯಕಿ ಸ್ಮೃತಿ ಮಂದಾನ ಅಮೋಘ ಬ್ಯಾಟಿಂಗ್ ಮಾಡಿ, ಮಾಜಿ ಕ್ರಿಕೆಟರ್ ಮಿಥಾಲಿ ರಾಜ್ ದಾಖಲೆಯನ್ನು ಸರಿಗಟ್ಟಿದ್ದಾರೆ....

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಆದಾಯವೆಷ್ಟು? ಇಲ್ಲಿದೆ ಆಸ್ತಿ ವಿವರ

ಪತ್ರಕರ್ತ ಕರಣ್ ಥಾಪರ್ ಅವರ ಸಂದರ್ಶನದಲ್ಲಿ ತಬ್ಬಿಬ್ಬಾಗಿ, ಆಕ್ರೋಶದಲ್ಲಿ ಸುಳ್ಳು ವಾದ ಮಾಡಿ ಟ್ರೋಲಿಗರ ಕೈಯಲ್ಲಿ ಸಿಲುಕಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಕರಣ್ ಥಾಪರ್ ಅವರು ಪ್ರಶಾಂತ್...

ಜನಪ್ರಿಯ

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

Tag: income