ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ಇಂಡಿಯ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಪ್ರಗತಿಪರ ಸಂಘಟನೆಗಳು ಹಂಜಗಿ ಮತ್ತು ನಿಂಬಾಳ ಗ್ರಾಮಕ್ಕೆ ಸರಿಯದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕಾಗಿ ಪ್ರತಿಭಟನೆ ನಡೆಸಿವೆ.
ಬಸ್ ಸರಿಯಾದ ಸಮಯಕ್ಕೆ ಬಾರದೇ ಶಾಲಾ, ಕಾಲೇಜುಗಳಿಗೆ...
ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್‌ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ...
ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಾರಾಯಿ ಅಂಗಡಿಗಳು ಹೆಚ್ಚಾಗಿದ್ದು, ಕೂಡಲೇ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸಂಘಟನೆಯ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಹಿಳೆಯರು,...
ವಿಜಯಪುರದ ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಣ್ಣ ಮತ್ತು ಅತಿ ಸಣ್ಣ ಉದ್ಯಮಿ ಹೇಗೆ ಮಾಡುವುದೆಂದು ಎಂಟರಪ್ರೈನಿಯರ ಶಿಪ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮಹಿಳೆಯರಿಗೆ ತರಬೇತಿ ಹಮ್ಮಿಕೊಂಡಿತ್ತು.
ಮನೆಯಲ್ಲಿ ಇದ್ದುಕೊಂಡು ಬಿಡುವಿನ ಸಮಯದಲ್ಲಿ,...