ಬಿಹಾರ ವಿಧಾನಸಭಾ ಚುನಾವಣೆಗೆ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲು ವಿಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಬಣ ಸಮ್ಮತಿಸಿದೆ. ತೇಜಸ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವಲ್ಲಿ 'ಇಂಡಿಯಾ' ಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು...
ಜನಸಂಖ್ಯೆ ಆಧಾರದಲ್ಲಿಯೇ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಬೇಕು. ಆದರೆ, ಜನಸಂಖ್ಯೆಯಲ್ಲಿ ಉತ್ತರ ಮತ್ತು ದಕ್ಷಿಣ ಭಾರತದ ನಡುವಿನ ಅಂತರ ಹೆಚ್ಚಿದೆ. ಈಗ ವಿಂಗಡಣೆ ಮಾಡಿದರೆ, ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗುತ್ತದೆ. 25 ವರ್ಷಗಳ...
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ವಿಧಾನಸಭಾ ಬಜೆಟ್ ಅಧಿವೇಶನಕ್ಕಾಗಿ ನಡೆದ...
ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯಸಭಾ ವಿರೋಧ ಪಕ್ಷದ...
ಜಾರ್ಖಂಡ್ ವಿಧಾನಸಭೆಗೆ ಚುನಾವಣೆಗೆ ಬುಧವಾರ 2ನೇ (ಕೊನೆಯ) ಹಂತದ ಮತದಾನ ಮುಗಿದಿದೆ. ಆದಿವಾಸಿ, ಬುಡಕಟ್ಟು ಸಮುದಾಯಗಳು ಹೆಚ್ಚಾಗಿ ನೆಲೆಸಿರುವ ಧನ್‌ಬಾದ್ ಜಿಲ್ಲೆಯ ನಿರ್ಸಾ ಮತ್ತು ಸಿಂದ್ರಿ ಭಾಗದಲ್ಲಿ ನ.20ರಂದು ಮತದಾನ ನಡೆದಿದೆ. ಈ...