ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿ...
ಪ್ರಧಾನಿ ನರೇಂದ್ರ ಮೋದಿಯ ಭ್ರಷ್ಟಾಚಾರ ವಿರೋಧಿ ಹೇಳಿಕೆಗಳು ಪೊಳ್ಳು ಮಾತುಗಳಾಗಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷ ನಾಯಕರಾದ ಹೇಮಂತ್ ಸೊರೇನ್ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್ ನಾಯಕ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ನವದೆಹಲಿಯ ರಾಮಲೀಲ ಮೈದಾನದಲ್ಲಿ ಮಾ.31 ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳುವುದಾಗಿ 'ಇಂಡಿಯಾ' ಒಕ್ಕೂಟ ತಿಳಿಸಿದೆ.
ಮಾ.21ರಂದು ಜಾರಿ ನಿರ್ದೇಶನಾಲಯ...
"ಲೋಕಸಭೆ ಚುನಾವಣೆ ಬಳಿಕ 'ಇಂಡಿಯಾ' ಮೈತ್ರಿಕೂಟವು ಭಾರತದಲ್ಲಿ ಅಧಿಕಾರಕ್ಕೆ ಬಂದರೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ರದ್ದು ಮಾಡಲಾಗುವುದು" ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. "ಸಿಎಎ ನೈತಿಕವಾಗಿ ಮತ್ತು ಸಾಂವಿಧಾನಿಕವಾಗಿ ಸರಿಯಲ್ಲ"...
ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42 ಲೋಕಸಭಾ ಕ್ಷೇತ್ರದಲ್ಲಿಯೂ ಟಿಎಂಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಚುನಾವಣೆಯಲ್ಲಿ ಮೈತ್ರಿಗಾಗಿ ಮಮತಾ...