ಲೋಕಸಭೆ ಚುನಾವಣೆಯ ಫಲಿತಾಂಶದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಸಭೆ ಸೇರಲಿದೆ. ಜೊತೆಗೆ ಇಂಡಿಯಾ ಮೈತ್ರಿಕೂಟವು ಕೂಡಾ ಇಂದು ಸಭೆ ಸೇರಲಿದೆ.
ಎನ್‌ಡಿಎ ಮುಂದಿನ...
ಇಂಡಿಯಾ ಮೈತ್ರಿಕೂಟ ಸಭೆ ಸೇರಿ ಪ್ರಧಾನಿ ಅಭ್ಯರ್ಥಿ ನಿರ್ಧಿರಿಸಲಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ (ಜೂನ್...
ಇಂದು 18ನೇ ಲೋಕಸಭಾ ಚುನಾವಣೆಯ 542 ಕ್ಷೇತ್ರಗಳು ಹಾಗೂ ಆಂಧ್ರ ಪ್ರದೇಶ, ಒಡಿಶಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಫಲಿತಾಂಶದ ಬಹುತೇಕ...
ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುತ್ತದೆ, ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...
"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ ಜನ್ಮ ಜೈವಿಕವಾಗಿ ಆಗಿಲ್ಲ, ಭಗವಂತನೇ ಅವರನ್ನು ಕಳಿಸಿದ್ದು ಎಂದು ಘೋಷಿಸಿದ್ದಾರೆ. ಬಹುಶಃ ಮುಂದೊಂದು ದಿನ ತನ್ನನ್ನು ತಾನು ದೇವಮಾನವನೆಂದು ಭಾವಿಸಿಕೊಳ್ಳಬಹುದು"...