‘ನ್ಯಾಯಾಂಗ ಮಧ್ಯಪ್ರವೇಶಿಸದಿದ್ದರೆ, ಗಣತಂತ್ರ ನಾಶ’; ಸಿಜೆಐಗೆ ‘ಇಂಡಿಯಾ’ ಮೈತ್ರಿಕೂಟದ ಪತ್ರ

ಚುನಾವಣಾ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಈ ವಿಚಾರದಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸದಿದ್ದರೆ, ಗಣರಾಜ್ಯದ ಸಂಪೂರ್ಣ ಕುಸಿದು ಬೀಳುತ್ತದೆ ಎಂದು ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಕಳವಳ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

ರಾಹುಲ್ ಮೇಲೆ ಡಿಎಂಕೆ ಮುಖವಾಣಿಯ ಪ್ರಹಾರ; ಕಾಂಗ್ರೆಸ್ ಸಚಿವರ ತೀಕ್ಷ್ಣ ಪ್ರತ್ಯುತ್ತರ

ಡಿಎಂಕೆ ಸಖ್ಯ ತೊರೆದ ಕಾಂಗ್ರೆಸ್, ಟಿವಿಕೆ ಜೊತೆ ಸೇರಿ ಸರ್ಕಾರದ ಭಾಗವಾಗಿದೆ. ಇದು ಇಂಡಿಯಾ ಮೈತ್ರಿಕೂಟದೊಳಗೆ ದೊಡ್ಡ ತಲ್ಲಣ ಸೃಷ್ಟಿಸಿದೆ. ಇಂಡಿಯಾ ಬಣದಿಂದ ಅಂತರ ಕಾಯ್ದುಕೊಳ್ಳಲು ಯತ್ನಿಸುತ್ತಿರುವ ಡಿಎಂಕೆ, ಈಗ ಲೋಕಸಭೆ ವಿರೋಧ...

ಕಾಂಗ್ರೆಸ್ ಮಡಿಲಿಗೆ ಮಮತಾ, ಪವಾರ್? ಮಹಾ ವಿಲೀನದ ಹಾದಿಯಲ್ಲಿ ವಿಪಕ್ಷಗಳು!

ಸತತ ಚುನಾವಣಾ ಸೋಲುಗಳು, ಮೋದಿ ಸರ್ಕಾರದ ದಮನ, ಆಂತರಿಕ ಒಡಕುಗಳು ಹಾಗೂ ಕೇಂದ್ರೀಕೃತ ರಾಷ್ಟ್ರೀಯ ರಾಜಕಾರಣದ ಅಬ್ಬರದ ನಡುವೆ ಪ್ರಾದೇಶಿಕ ಪಕ್ಷಗಳು ದುರ್ಬಲವಾಗುತ್ತಿವೆ. ಅವುಗಳ ಶಕ್ತಿ ಕ್ಷೀಣಿಸುತ್ತಿದೆ. ಇದು ಮಹಾ ವಿಲೀನದ ಅನಿವಾರ್ಯತೆಗೆ...

ಮಮತಾ ಗರ್ವಭಂಗ | ತಮಗೆ ‘ಕಾಲ ಕಸ’ವಾಗಿದ್ದ ಕಾಂಗ್ರೆಸ್‌ನತ್ತಲೇ ಮರಳಿದ ದೀದಿ!

‘ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಮಯ ಹಾಗೂ ಸಂದರ್ಭಗಳಿಗಿಂತ ದೊಡ್ಡ ಗುರು ಬೇರೊಬ್ಬರಿಲ್ಲ’ – ಇದು ರಾಜಕಾರಣದಲ್ಲಿ ಸದಾ ಜೀವಂತವಾಗಿರುವ ಸಾಲು. ಪ್ರಸ್ತುತ ಸನ್ನಿವೇಶದಲ್ಲಿ ಪಶ್ಚಿಮ ಬಂಗಾಳದ...

‘ಜಾರ್ಖಂಡ್‌ನಲ್ಲಿ INDIA ಮೈತ್ರಿಕೂಟವು ಬಂಡೆಯಂತೆ ಗಟ್ಟಿಯಾಗಿದೆ’

ಜಾರ್ಖಂಡ್‌ನಲ್ಲಿ 'ಇಂಡಿಯಾ' ಮೈತ್ರಿಕೂಟದಲ್ಲಿ ಯಾವುದೇ ಬಿರುಕು ಇಲ್ಲ. ಸರ್ಕಾರ ಮತ್ತು ಮೈತ್ರಿಕೂಟ ಬಂಡೆಯಂತೆ ಗಟ್ಟಿಯಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ. ಆ ರಾಜ್ಯದಲ್ಲಿ ಆಡಳಿತಾರೂಢ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು...

ಜನಪ್ರಿಯ

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

ಉಡುಪಿ| ಜಿಲ್ಲೆಯಲ್ಲಿ ನ.14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್,...

Tag: INDIA alliance