ನಿತೀಶ್ ಬಿಜೆಪಿ ಒಕ್ಕೂಟ ಸೇರಿದ ಪ್ರಮುಖ ಕಾರಣ ತಿಳಿಸಿದ ರಾಹುಲ್ ಗಾಂಧಿ

ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟ ಬಿಟ್ಟು ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.ಬಿಹಾರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ...

ನಿತೀಶ್ ‘ಇಂಡಿಯಾ’ದಲ್ಲೇ ಇದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಬಿಹಾರ ರಾಜಕೀಯದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಲ್ಲೇ ಬಲವಾಗಿ ನಿಂತಿದ್ದರೆ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ.ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ...

‘ಇಂಡಿಯಾ’ ಮೈತ್ರಿಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಕಾಂಗ್ರೆಸ್​ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ (I.N.D.I.A) ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್​ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನೇಮಕ ಮಾಡಲಾಗಿದ್ದರೂ, ಅದನ್ನು ಅವರು...

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂದ ಪುತ್ರ ಪ್ರಿಯಾಂಕ್‌ ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವನೆ ವಿಚಾರವಾಗಿ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂಬುದನ್ನು ಮಗ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್...

‘ಇಂಡಿಯಾ’ ಸಂಕ್ಷಿಪ್ತ ರೂಪ; ರಾಜಕೀಯ ಮೈತ್ರಿ ನಿಯಂತ್ರಣ ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ

ರಾಜಕೀಯ ಪಕ್ಷಗಳು 'ಇಂಡಿಯಾ' ಎಂಬ ಸಂಕ್ಷಿಪ್ತ ರೂಪ ಬಳಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮುಂದೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗವು (ಇಸಿಐ) ರಾಜಕೀಯ ಮೈತ್ರಿಗಳನ್ನು ನಿಯಂತ್ರಿಸುವ ಅಧಿಕಾರ ತನಗೆ...

ಜನಪ್ರಿಯ

ಕುರ್ಚಿ ಉಳಿಸಿಕೊಳ್ಳುವ ಬಜೆಟ್: ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ

ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ...

ಮಹಾರಾಷ್ಟ್ರ | ನಕಲಿ ಪಾಸ್‌ಪೋರ್ಟ್‌ ಬಳಸಿ ಪಾಕಿಸ್ತಾನಕ್ಕೆ ಪ್ರಯಾಣ; ಮಹಿಳೆ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ...

ಕೇಂದ್ರ ಬಜೆಟ್ | ಮನರೇಗಾ ಯೋಜನೆಗೆ ಕಳೆದ ವರ್ಷ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ...

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು...

Tag: INDIA alliance