300ಕ್ಕೂ ಹೆಚ್ಚು ಸ್ಥಾನ ಗೆದ್ದು ‘ಇಂಡಿಯಾ ಮೈತ್ರಿಕೂಟ’ ಸರ್ಕಾರ ರಚಿಸಲಿದೆ: ಲಕ್ನೋದಲ್ಲಿ ಡಿಸಿಎಂ ಡಿಕೆಶಿ ವಿಶ್ವಾಸ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್...

ದೇಶದಲ್ಲಿ ‘ಇಂಡಿಯಾ’ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿ.ಕೆ.ಶಿವಕುಮಾರ್ ವಿಶ್ವಾಸ

"ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಂಗಳವಾರ...

ಉತ್ತರ ಪ್ರದೇಶ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ: ರಾಹುಲ್ ಗಾಂಧಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕನೌಜ್‌ನಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬರೆದಿಟ್ಟುಕೊಳ್ಳಿ, ಉತ್ತರ ಪ್ರದೇಶ ಸಹಿತ ದೇಶದಲ್ಲಿ...

‘ಇಂಡಿಯಾ’ ಒಕ್ಕೂಟದಲ್ಲಿ ಮೂಡಿದ ಉತ್ಸಾಹ; ಬಿಜೆಪಿ ಲೆಕ್ಕಾಚಾರ ಬುಡಮೇಲು?

ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಿಲ್ಲಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ, 57 ದಿನಗಳ ನಂತರ ತಿಹಾರ್‌ ಜೈಲಿನಿಂದ...

ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟದಿಂದ ಕರೆ: ಪ್ರಧಾನಿ ಮೋದಿ ಮತ್ತೆ ದ್ವೇಷ ಭಾಷಣ

ರಾಜಸ್ಥಾನದಲ್ಲಿ ಮುಸಲ್ಮಾನರ ವಿರುದ್ಧ ದ್ವೇಷ ಭಾಷಣಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವಂತೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮತ್ತೊಮ್ಮೆ ದ್ವೇಷ ಭಾಷಣಗೈದಿದ್ದಾರೆ. "ಇಂಡಿಯಾ ಮೈತ್ರಿಕೂಟದ ಇನ್ನೊಂದು ರಣ ನೀತಿ ಹೊರಗಡೆ ಬಂದಿದೆ. ಅದರ ನಾಯಕರೇ ದೇಶದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: INDIA alliance