ಭಾರತ-ಪಾಕ್ ಕದನ ವಿರಾಮಕ್ಕೆ ‘ಎಕ್ಸ್‌ಪೈರಿ ಡೇಟ್‌’ ಇಲ್ಲ: ಭಾರತೀಯ ಸೇನೆ

ಭಾರತ ಮತ್ತು ಪಾಕಿಸ್ತಾನ ನಡುವೆ ಮೇ 12ರಿಂದ ಕದನ ವಿರಾಮ ಜಾರಿಯಲ್ಲಿದೆ. ಕದನ ವಿರಾಮವು ಮುಂದುವರೆಯಲಿದೆ. ಕದನ ವಿರಾಮಕ್ಕೆ ಯಾವುದೇ 'ಎಕ್ಸ್‌ಪೈರಿ ಡೇಟ್' ಇಲ್ಲ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ಕದನ ವಿರಾಮವು...

‘ತಿರಂಗಾ ಯಾತ್ರೆ’ ಯಾರಿಗಾಗಿ? ದೇಶಕ್ಕೋ-ಮೋದಿಗೋ?

ಬಿಜೆಪಿ ನಡೆಸುತ್ತಿರುವ ತಿರಂಗಾ ಯಾತ್ರೆಯೂ ಭಾರತಕ್ಕಾಗಿಯೂ ಅಲ್ಲ, ಭಾರತೀಯ ಸೇನೆಗಾಗಿಯೂ ಅಲ್ಲ. ಕೇವಲ ಮೋದಿ ಅವರ ಪ್ರಚಾರಕ್ಕಾಗಿ ಎಂಬ ಭಾವ ಬೆಳೆಯುತ್ತಿದೆ. ಭಾರತ-ಪಾಕ್‌ ನಡುವಿನ ಸಂಘರ್ಷಕ್ಕೆ ಅಲ್ಪವಿರಾಮ ಬಿದ್ದಿದೆ. ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ...

ಭಾರತ-ಪಾಕ್ ಸಂಘರ್ಷ | ಜಾಗತಿಕವಾಗಿ ಭಾರತಕ್ಕೆಷ್ಟು ಬೆಂಬಲ ಸಿಕ್ಕಿತು?

ಭಾರತ-ಪಾಕ್ ಸಂಘರ್ಷದ ಸಮಯವನ್ನು ತನ್ನ ಸ್ವಾರ್ಥಕ್ಕಾಗಿ ಅತ್ಯುತ್ತಮವಾಗಿ ಬಳಸಿಕೊಂಡಿದ್ದು ಅಮೆರಿಕ. ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳೂ ತಮ್ಮ ಮಿತ್ರರೇ ಎಂದು ಹೇಳಿದ ಟ್ರಂಪ್, ಉಭಯ ರಾಷ್ಟ್ರಗಳನ್ನು ಬೆದರಿಸಿದರು. ಅನೇಕ ರಾಷ್ಟ್ರಗಳ ಮೇಲೆ ಹಿಡಿತ ಹೊಂದಿದ್ದೇವೆ....

‘POK’ಯನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡುವುದು ಬಿಜೆಪಿ ಉದ್ದೇಶವಾ? ಆರ್ ಅಶೋಕ್ ಬಿಚ್ಚಿಟ್ಟ ಒಳಗುಟ್ಟು!

ಆರ್. ಅಶೋಕ್ ಅವರು ಪಿಒಕೆಯನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದೇವೆ. ಅದನ್ನು ಮರಳಿ ಕೇಳುತ್ತಿಲ್ಲ, ಕೇಳುವುದಿಲ್ಲ ಎಂದಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಮೌನವಾಗಿದೆ. ಅಂದರೆ, ಅಶೋಕ್ ಅಭಿಪ್ರಾಯಕ್ಕೆ ಬಿಜೆಪಿಯ ಸಂಪೂರ್ಣ ಸಹಮತವಿದೆ ಎಂದರ್ಥವೇ? ಭಾರತ-ಪಾಕಿಸ್ತಾನ ನಡುವಿನ...

ಭಾರತ-ಪಾಕ್ ಸಂಘರ್ಷ | ಉದ್ವಿಗ್ನತೆ ಶಮನಗೊಳಿಸಲು ಪಾಕ್‌ಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ತಾಕೀತು

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ನೆರವು ನೀಡುವುದಾಗಿ ಹೇಳಿಕೊಂಡಿದೆ. ಇದೀಗ, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: India-Pak conflict