ಜಮ್ಮು | ಒಳನುಸುಳಲು ಯತ್ನಿಸಿದ ಏಳು ಭಯೋತ್ಪಾದಕರ ಹತ್ಯೆ

ಜಮ್ಮುವಿನ ಸಾಂಬಾ ವಲಯದ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಏಳು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಪಾಕಿಸ್ತಾನ್ ರೇಂಜರ್ಸ್‌ ಪೋಸ್ಟ್‌ಅನ್ನು ನಾಶಪಡಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಘೋಷಿಸಿದೆ. ಬಿಎಸ್‌ಎಫ್ ವಕ್ತಾರರ...

ಭಾರತ-ಪಾಕ್ ಸಂಘರ್ಷ | ಬ್ಲ್ಯಾಕೌಟ್‌ ಮತ್ತು ಸೈರನ್‌ಗಳು: ಪಂಜಾಬ್ ಗಡಿ ಜಿಲ್ಲೆಗಳಲ್ಲಿ ಆತಂಕದಲ್ಲೇ ರಾತ್ರಿ ಕಳೆದ ಜನ

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಪಂಜಾಬ್‌ನ ಅಮೃತಸರ, ಪಠಾಣ್‌ಕೋಟ್ ಮತ್ತು ಫಿರೋಜ್‌ಪುರ ಸೇರಿದಂತೆ ಗಡಿ ಜಿಲ್ಲೆಗಳಾದ್ಯಂತ ಸಂಪೂರ್ಣ ಬ್ಲ್ಯಾಕೌಟ್‌ ಘೋಷಿಸಲಾಗಿದೆ. ಪರಿಣಾಮವಾಗಿ, ಅಲ್ಲಿನ ನಿವಾಸಿಗಳು ಆತಂಕ, ಭಯದ ನಡುವೆಯೇ ರಾತ್ರಿ...

ಪ್ರಬುದ್ಧತೆ ತೋರುತ್ತಿರುವ ಸರ್ಕಾರ – ಯುದ್ಧ ಬಯಸುತ್ತಿರುವ ಭಕ್ತರು ಮತ್ತು ಮಾಧ್ಯಮಗಳು

'ಇನ್ನೇನು ಯುದ್ಧ ಶುರುವಾಗೇ ಹೋಯ್ತು', 'ಸೇನೆಯ ರಣಕಹಳೆ', 'ಪಾಕಿಸ್ತಾನದ ವಿರುದ್ಧ ಯುದ್ಧ ಯಾವಾಗ', 'ಯುದ್ಧ ಹೇಗಿರುತ್ತೆ'- ಮುಂತಾದ ಹತ್ತು ಹಲವು ಬಗೆಯ ನೂರಾರು ಥಂಬ್‌ನೈಲ್‌ ಹೆಡ್‌ಲೈನ್‌ಗಳು ಕಳೆದ 15 ದಿನಗಳಿಂದ ಸುದ್ದಿ ಮಾಧ್ಯಮಗಳಲ್ಲಿ...

ಜನಪ್ರಿಯ

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Tag: India-Pak conflict

Download Eedina App Android / iOS

X