ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ನಂತರ ಗಡಿ ಪ್ರದೇಶವಾದ ಉರಿಯಲ್ಲಿ ಪಾಕಿಸ್ತಾನ ಪಡೆಗಳು ಮೋರ್ಟಾರ್ ಮತ್ತು ಫಿರಂಗಿ ಗುಂಡಿನ ದಾಳಿ ನಡಸಿದ್ದವು. ಪಾಕ್ ಪಡೆಗಳ ದಾಳಿಯಲ್ಲಿ ಹಲವು ಮನೆಗಳಿಗೆ...
ಬಿಜೆಪಿ ಆಡಳಿತದಲ್ಲಿ ಲೇವಡಿಗೆ ಗುರಿಯಾಗಿದ್ದ ಜಾತ್ಯತೀತತೆ ಇಂದು ಪಾಕ್ ವಿರುದ್ಧದ ಸಂಘರ್ಷದಲ್ಲಿ ಇದೇ 'ಜಾತ್ಯತೀತತೆ'ಯು ಭಾರತಕ್ಕೆ ಸೈದ್ಧಾಂತಿಕ ಗುರಾಣಿಯಾಗಿದೆ. ಈ ಜಾತ್ಯತೀತತೆಯನ್ನು ಮೋದಿ ತಮ್ಮ ಅಗತ್ಯಕ್ಕೆ ಬೇಕಾದಾಗ ಮಾತ್ರವೇ ಮುಖವಾಡವಾಗಿ ಹಾಕಿಕೊಳ್ಳುವರೇ? ಅಥವಾ...
ಯುದ್ಧ ನಿಲ್ಲಿಸಿದ್ದು ನಾನು ಎಂದಿದ್ದಾರೆ ಟ್ರಂಪ್. ಆದರೂ ಪ್ರಧಾನಿ ನಿನ್ನೆಯ ತಮ್ಮ 8 ಗಂಟೆಯ ಭಾಷಣದಲ್ಲಿ ಅದನ್ನು ಖಂಡಿಸಿಲ್ಲ, ಸಮಜಾಯಿಷಿ ಕೊಟ್ಟಿಲ್ಲ ಅಥವಾ ಪೆಹಲ್ಗಾಮ್ - ಪುಲ್ವಾಮಾದ ಯಾವುದೇ ಪ್ರಶ್ನೆಗಳಿಗೂ ಉತ್ತರಿಸಿಲ್ಲ. ಜವಾಬ್ದಾರಿಯನ್ನೂ...
ಪಾಕಿಸ್ತಾನಕ್ಕೆ ಒಂದು ಗತಿ ಕಾಣಿಸಲು ಇದೊಂದು ಒಳ್ಳೆಯ ಅವಕಾಶವಾಗಿತ್ತು. ಟ್ರಂಪ್ ಮಾತು ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಕದನ ವಿರಾಮಕ್ಕೆ ಒಪ್ಪಿದ್ದು ಸರಿಯಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸಭಾಧ್ಯಕ್ಷ...
ಶಿಮ್ಲಾ ಒಪ್ಪಂದವು ಕಳೆದ 50 ವರ್ಷಗಳಿಂದ ಭಾರತ ಮತ್ತು ಪಾಕಿಸ್ತಾನವು ಪೂರ್ಣ ಪ್ರಮಾಣದ ಯುದ್ಧದಲ್ಲಿ ತೊಡಗದಂತೆ ತಡೆಯುತ್ತಿದೆ. ಆದರೂ, ಇತ್ತೀಚಿನ ವರ್ಷಗಳಲ್ಲಿ ಒಪ್ಪಂದವು ರಾಜತಾಂತ್ರಿಕ ನೆಲೆಗಟ್ಟಿನಲ್ಲಿ ಸವೆದುಹೋಗುತ್ತಿದೆ. ಒಪ್ಪಂದವನ್ನು ನಗಣ್ಯ ಮಾಡುವಂತಹ ಕೃತ್ಯಗಳು...