ಭಾರತ-ಪಾಕ್ ಟಿ20 ವಿಶ್ವಕಪ್: ಒಂದು ಟಿಕೆಟ್ ಬೆಲೆ ಬರೋಬ್ಬರಿ 8.34 ಲಕ್ಷ ರೂಪಾಯಿ!
ಭಾರತ ಮತ್ತು ಪಾಕಿಸ್ತಾನದ ಟಿ20 ವಿಶ್ವಕಪ್ ಕ್ರಿಕೆಟ್ ಎಂದಿಗೂ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಎಷ್ಟರಮಟ್ಟಿಗೆಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ಬರೋಬ್ಬರಿ 10,000 ಡಾಲರ್‌ಗೆ ಅಂದರೆ 8.34 ಲಕ್ಷ ರೂಪಾಯಿಗೆ...
ಏಷ್ಯಾ ಕಪ್ | ʻಹೈಬ್ರಿಡ್ ಮಾದರಿʼಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಒಪ್ಪಿಗೆ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆಯೋಜನೆಗೆ ಸಂಬಂಧಪಟ್ಟ ಗೊಂದಲಗಳಿಗೆ ಕೊನೆಗೂ ತೆರೆಬಿದ್ದಿದೆ. ʻಹೈಬ್ರಿಡ್ ಮಾದರಿʼಯಲ್ಲಿ ಪಂದ್ಯಾವಳಿ ಆಯೋಜಿಸಲು ಜಯ್ ಶಾ ಅಧ್ಯಕ್ಷರಾಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ ಒಪ್ಪಿಗೆ ಸೂಚಿಸಿದೆ. ಇದರನ್ವಯ,...
ಏಕದಿನ ವಿಶ್ವಕಪ್ | ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿ?
ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.ʻಇಎಸ್‌ಪಿಎನ್ ಕ್ರಿಕ್‌ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ...
ಜನಪ್ರಿಯ
ಮಂಡ್ಯ | ಮದ್ದೂರು ಪುರಸಭೆಯಲ್ಲಿ 17 ವರ್ಷಗಳ ಬಳಿಕ ಗದ್ದುಗೆ ಏರಿದ ಕಾಂಗ್ರೆಸ್
ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ...
ಧಾರವಾಡ | ಬೀದಿ ನಾಯಿಗಳ ಸರ್ವೆ, ಸಂತಾನ ನಿಯಂತ್ರಣ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ...
ಶಿರಾಡಿ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು; ಐವರಿಗೆ ಗಾಯ
ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ...
ಬೀದರ್ | ಸೆ.15ಕ್ಕೆ ರಾಜ್ಯಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆ : ಸಚಿವ ಈಶ್ವರ ಖಂಡ್ರೆ
ನಮ್ಮ ಸರಕಾರದ ತೀರ್ಮಾನದಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15ರಂದು ಕರ್ನಾಟಕ ರಾಜ್ಯದಾದ್ಯಂತ...