ಯಾವುದೇ ವಿಷಯದ ಕುರಿತು ಮನಸ್ಸಿನಲ್ಲಿ ತಳ ಊರಿ ಕೂತಿರುವ ಅತಿ ಅತಾರ್ಕಿಕ ಭಯ ಆತಂಕಕ್ಕೆ 'ಫೋಬಿಯ' ಎನ್ನುತ್ತಾರೆ. ಇಸ್ಲಾಂ ಮತ ಹಾಗೂ ಮುಸ್ಲಿಂ ಸಮುದಾಯದ ಕುರಿತಾದ ವಿವೇಚನೆ ಇಲ್ಲದ, ಪೂರ್ವಗ್ರಹಗಳಿಂದ ಪ್ರಚೋದಿತವಾದ ಭಯ,...
ಗಡಿ ಪ್ರದೇಶದಲ್ಲಿ ಎರಡು ಹೊಸ ಜಿಲ್ಲೆಗಳನ್ನು ಚೀನಾ ಘೋಷಿಸಿದ್ದು, ಈ ಪೈಕಿ ಒಂದು ಜಿಲ್ಲೆಯನ್ನು ವಿವಾದಿತ ಗಡಿಯಲ್ಲಿ ನಿರ್ಮಿಸಲಾಗಿದೆ ಎಂದು ಭಾರತ ಇತ್ತೀಚೆಗೆ ಪ್ರತಿಭಟಿಸಿತು. ವಿವಾದಿತ ಗಡಿಪ್ರದೇಶದಲ್ಲಿ ರಸ್ತೆಗಳು, ಹೆದ್ದಾರಿಗಳನ್ನು ನಿರ್ಮಿಸುತ್ತ ಬಂದಿದ್ದ...
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಬಾರ್ಡರ್ - ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ಆರಂಭಿಕ ನಾಲ್ವರು ಬ್ಯಾಟರ್‌ಗಳ ಅರ್ಧ ಶತಕದ ನೆರವಿನಿಂದ 311/6 ರನ್...
ಏಜೆಂಟ್‌ವೊಬ್ಬ ನೀಡಿದ್ದ ದುಬೈನಲ್ಲಿ ಉದ್ಯೋಗ ಕೊಡಿಸುವ ಆಮಿಷಕ್ಕೆ ತುತ್ತಾಗಿ, ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಕ್ಕಿಕೊಂಡಿದ್ದ ಮಹಿಳೆಯೊಬ್ಬರು 22 ವರ್ಷದ ಬಳಿಕ ತನ್ನೂರಿಗೆ ಮರಳಿಸಿದ್ದಾರೆ. ಮಾನವ ಕಳ್ಳಸಾಗಣೆಗೆ ತುತ್ತಾಗಿ ಪಾಕಿಸ್ತಾನದ ಕರಾಚಿಯಲ್ಲಿದ್ದ ಮಹಿಳೆ ಇದೀಗ...
2019ರಲ್ಲಿ ಮೋದಿಯವರು ಮರು ಆಯ್ಕೆಯಾದ ನಂತರ ಸರ್ಕಾರದ ನೀತಿಗಳು ಮುಸ್ಲಿಮರ ಹಕ್ಕುಗಳನ್ನು ಸ್ಪಷ್ಟವಾಗಿ ನಿರ್ಲಕ್ಷಿಸಿವೆ. ಧಾರ್ಮಿಕ ಸ್ವಾತಂತ್ರ್ಯಗಳನ್ನು ನಿರ್ಬಂಧಿಸಿವೆ ಮತ್ತು ಹಕ್ಕುಗಳನ್ನು ನಿರಾಕರಿಸುವ ಉದ್ದೇಶವನ್ನು ಹೊಂದಿವೆ. ಮೋದಿಯವರ ಆಳ್ವಿಕೆಯಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ...