ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಒಂದಾದ ಮೇಲೊಂದರಂತೆ ಆಘಾತ ಎದುರಿಸುತ್ತಿದೆ. ಪಕ್ಷದೊಳಗೆ ಆಂತರಿಕ ಬಂಡಾಯ ಎದುರಾಗಿದ್ದು, ಬಣ ರಾಜಕಾರಣ ಹೆಚ್ಚು ಚರ್ಚೆಯಲ್ಲಿದೆ. ಟಿಎಂಸಿ 52 ಶಾಸಕರು...
ಭಾರತದ ಶೂಟಿಂಗ್ ದಂತಕಥೆ, ರಾಷ್ಟ್ರೀಯ ಕೋಚ್ ಜಸ್ಪಾಲ್ ರಾಣಾ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಭಾರತೀಯ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ (NRAI) ತಿಳಿಸಿದೆ.
ಅವರಿಗೆ 49 ವರ್ಷ ವಯಸ್ಸಾಗಿತ್ತು. ಮ್ಯೂನಿಚ್ನಲ್ಲಿ ನಡೆದ...
2025ರ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೆ 4,600ಕ್ಕೂ ಹೆಚ್ಚು ಭಾರತೀಯರನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಸ್ವತಃ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವೇ ಮಾಹಿತಿ ನೀಡಿದೆ.
ಸಚಿವಾಲಯದ...
ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಂಬಂಧಿಸಿದಂತೆ ಔಪಚಾರಿಕ ಮಾತುಕತೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ, ಅಮೆರಿಕವು ಭಾರತದ ಮೇಲೆ ಮತ್ತೊಮ್ಮೆ ಹೊರೆ ಹೇರಲು ಮುಂದಾಗಿದೆ. ಭಾರತ ಸೇರಿದಂತೆ...
ದೇಶದ ಯುವಜನರಲ್ಲಿ ಭಾರಿ ಸಂಚಲನ ಮೂಡಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ ಮರಳುವುದಾಗಿ ಪ್ರಕಟಿಸಿದ್ದಾರೆ. ನೀಟ್ (NEET-UG 2026) ಪರೀಕ್ಷಾ ಅಕ್ರಮಗಳು ಮತ್ತು ದೇಶದ...