ಭಾರತದ ಬಿಲಿಯನೇರ್ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಭಾರತದ ಅತೀ ಶ್ರೀಮಂತರ ಪಟ್ಟಿಯಲ್ಲಿ ಮಹಿಳೆಯೊಬ್ಬರು ಸ್ಥಾನಪಡೆದಿದ್ದಾರೆ. ದೇಶದ ಮೊದಲ 10 ಬಿಲಿಯನೇರ್ಗಳ ಪಟ್ಟಿಯಲ್ಲಿ ರೋಶ್ನಿ ನಾಡರ್ ಮಲ್ಹೋತ್ರಾ ಅವರು...
ವಿಶ್ವಸಂಸ್ಥೆಯಲ್ಲಿ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರು ಭಾರತ-ಪಾಕ್ ಸಂಘರ್ಷದ ಬಗ್ಗೆ ಭಾಷಣ ಮಾಡಿದ್ದಾರೆ. ಹಿಂದುತ್ವ ಉಗ್ರವಾದದ ಕುರಿತು ಆರೋಪಗಳನ್ನು ಮಾಡಿದ್ದಾರೆ. ಅವರ ಭಾಷಣದ ಕೆಲವು ಗಂಟೆಗಳ ಬಳಿಕ, ಭಾರತವು ಷರೀಫ್ ಮಾತುಗಳಿಗೆ...
ಭಾರತದ ರಾಜಕೀಯವು ಧಾರ್ಮಿಕ ದ್ವೇಷವನ್ನು ಆಳವಾಗಿ ಅಳವಡಿಸಿಕೊಳ್ಳುತ್ತಿದೆ. ಗುಜರಾತ್ ಮಾಡೆಲ್, ಅಮೃತಕಾಲ, ರಾಮಮಂದಿರ– ಯಾವುದೂ ಕೈಹಿಡಿಯದೆ ಕಂಗಾಲಾಗಿರುವ ಬಿಜೆಪಿಗೆ ಮುಸ್ಲಿಂ ವಿರೋಧಿ ದ್ವೇಷವೇ ಪ್ರಮುಖ ರಾಜಕೀಯ ಸರಕಾಗಿದೆ.
ನಿಮ್ಮ ಊರಿಗೆ ಯಾರೋ ಒಬ್ಬ...
ಅಮೆರಿಕದಲ್ಲಿ ಟ್ರಂಪ್, ಭಾರತದಲ್ಲಿ ಮೋದಿ- ಇವರನ್ನು ನಾಯಕರನ್ನಾಗಿ ಪಡೆದ ದೇಶಗಳು- ಆಡಲೂ ಆಗದೆ, ಅನುಭವಿಸಲೂ ಆಗದೆ ಒದ್ದಾಡುತ್ತಿವೆ. ದಿಕ್ಕೆಟ್ಟ ಸ್ಥಿತಿಯತ್ತ ದಾಂಗುಡಿ ಇಡುತ್ತಿವೆ.
ಸೆಪ್ಟೆಂಬರ್ 19, 2025 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
98ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ನೀರಜ್ ಘಾಯ್ವಾನ್ ನಿರ್ದೇಶನದ ಸಿನಿಮಾ ‘ಹೋಮ್ಬೌಂಡ್’ ಅಧಿಕೃತವಾಗಿ ಆಯ್ಕೆಯಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಈ ಸಿನಿಮಾ ಸ್ಪರ್ಧಿಸಲಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎನ್ ಚಂದ್ರ...