ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಅಮಾನತು

ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ. ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ನಂತರ ಹಲವು ಭಾರತೀಯರು ದ್ವೀಪ ರಾಷ್ಟ್ರಕ್ಕೆ...

ನಮ್ಮ ದ್ವೀಪವನ್ನು ಭಾರತ ಗುರಿಯಾಗಿಸಿದೆ: ಮಾಲ್ಡಿವ್ಸ್ ಸಚಿವ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ದ್ವೀಪ ಸಮೂಹಕ್ಕೆ ಭೇಟಿ ನೀಡಿದ ಕೆಲವು ದಿನಗಳ ನಂತರ ಮಾಲ್ಡೀವ್ಸ್ ಸಚಿವರೊಬ್ಬರು ಮಾಡಿದ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವಿವಾದಕ್ಕೆ ಕಾರಣವಾಗಿದೆ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಲಕ್ಷದ್ವೀಪದಲ್ಲಿ ಹಲವಾರು...

ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆಗಾಗಿ ಆಂತರಿಕ ಚರ್ಚೆಗೆ ಮುಂದಾದ ಕಾಂಗ್ರೆಸ್

ಇಂಡಿಯಾ ಮೈತ್ರಿಕೂಟದೊಳಗಿನ ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತಿಮವಾಗಿಲ್ಲ. ಇದನ್ನು ಬಗೆಹರಿಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. "ಕಾಂಗ್ರೆಸ್‌ ಪಕ್ಷದ ತಂಡವು ಮೊದಲು ಆಂತರಿಕ ಚರ್ಚೆಗಳನ್ನು ನಡೆಸುತ್ತದೆ. ನಂತರ ಮೈತ್ರಿ ಸದಸ್ಯರೊಂದಿಗೆ ಬೇಡಿಕೆಗಳನ್ನು ಇಡುತ್ತದೆ" ಎಂದು...

ಭಾರತ – ದಕ್ಷಿಣ ಆಫ್ರಿಕಾ ಟೆಸ್ಟ್; ಒಂದೇ ದಿನ 23 ವಿಕೆಟ್ ಪತನ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಲ್ಲಿ ಮೂರು ಇನಿಂಗ್ಸ್  ನಡೆದು 23 ವಿಕೆಟ್ ಉರುಳಿವೆ. ಸದ್ಯ 2ನೇ ಇನಿಂಗ್ಸ್ ಆಡುತ್ತಿರುವ ಹರಿಣಿ ಪಡೆ ಮೂರು...

26/11 ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್‌ನನ್ನು ಹಸ್ತಾಂತರಿಸಲು ಪಾಕ್‌ಗೆ ಭಾರತ ಮನವಿ

26/11ರ ಮುಂಬೈ ದಾಳಿಯ ಪ್ರಮುಖ ರೂವಾರಿ ಭಯೋತ್ಪಾದಕ ಹಫೀಜ್‌ ಸಹೀದ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ವಿದೇಶಾಂಗ ಇಲಾಖೆ ಪಾಕಿಸ್ತಾನಕ್ಕೆ ಮನವಿ ಮಾಡಿದೆ. ಈ ಬಗ್ಗೆ ಪ್ರಕಟಣೆ ಹೊಡಿಸಿರುವ ವಿದೇಶಾಂಗ ಇಲಾಖೆಯ ವಕ್ತಾರರಾದ ಅರಿಂದಮ್ ಬಗ್ಚಿ, “ಭಾರತದಲ್ಲಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: India