ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ನಟ ಇಮ್ರಾನ್‌ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್‌; ಎರಡು ಕಾಯ್ದೆಗಳ ಹೇರಿಕೆ

ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಮುಂಬೈ ಪೊಲೀಸ್ ಇಲಾಖೆಯು ದೇಶ ತೊರೆಯುವಂತೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಅಮೆರಿಕದ ಪೌರತ್ವವನ್ನು ಹೊಂದಿದ್ದು, ಭಾರತದ ವೀಸಾ ಮತ್ತು ಸಾಗರೋತ್ತರ ಭಾರತೀಯ ನಾಗರಿಕ (OCI)...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ ಅಧಿಕೃತ ಭೂಪಟದಲ್ಲಿ ಪ್ರಮಾಣಿತ ಹೆಸರುಗಳನ್ನು (Standardised Names) ಭಾರತ ಸರ್ಕಾರ ಗುರುತಿಸಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. ಇದಕ್ಕೆ ತಕ್ಕ ತಿರುಗೇಟು...

ಆಕಾಶವಾಣಿ ಭವನಕ್ಕೆ ಬಲವಂತದ ಪ್ರವೇಶ ಆರೋಪ: ರಾಹುಲ್, ಪ್ರಿಯಾಂಕಾ ವಿರುದ್ಧ FIR

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಪಕ್ಷಗಳ ಪ್ರತಿಭಟನೆ ವೇಳೆ ಆಕಾಶವಾಣಿ ಭವನಕ್ಕೆ ಅನುಮತಿಯಿಲ್ಲದೆ ಬಲವಂತವಾಗಿ ಪ್ರವೇಶಿಸಿದ್ದಾರೆ ಎಂಬ ಆರೋಪದಡಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ...

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಪಡೆದಿದೆ. ಈ ಸಂಬಂಧ ನವೆಂಬರ್‌ನಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) 'ಫ್ಯೂಚರ್ ಹೋಸ್ಟ್ ಕಮಿಷನ್'...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ ಭಾರತದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬಿಲ್ಲುಗಾರಿಕೆಯ ಮಹಿಳೆಯರ ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಮಹಾರಾಷ್ಟ್ರದ ಅಮರಾವತಿ ಮೂಲದ 17 ವರ್ಷದ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: India