ಬಿಪೊರ್‌ಜಾಯ್ ಚಂಡಮಾರುತ ಹಿನ್ನೆಲೆ ಇದುವರೆಗೆ 76 ರೈಲು ರದ್ದು
ಗುಜರಾತ್‌ನಲ್ಲಿ ರೆಡ್ ಅಲರ್ಟ್ ಘೋಷಣೆ, ಎಸ್‌ಡಿಆರ್‌ಎಫ್ ನಿಯೋಜನೆ
ಬಿಪೊರ್‌ಜಾಯ್ ಚಂಡಮಾರುತ ಗುಜರಾತ್ ಕರಾವಳಿಯಿಂದ 200 ಕಿಲೋ ಮೀಟರ್ ದೂರದಲ್ಲಿದೆ. ಇಂದು ಸಂಜೆ ಕರಾವಳಿಗೆ ಅಪ್ಪಳಿಸಲಿದೆ. ಈ...
ಮುಂದಿನ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ
ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು....
ಜೂನ್ 6 ರಂದು ಕೇರಳದ ಕರಾವಳಿಯಲ್ಲಿ ರೂಪುಗೊಂಡ ಬಿಪರ್‌ಜಾಯ್ ಚಂಡಮಾರುತ
ಜೂನ್ 15 ರಂದು ಗುಜರಾತ್‌ನ ಕಛ್ ಜಿಲ್ಲೆ, ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿರುವ ಸಾಧ್ಯತೆ
ಬಿಪರ್‌ಜಾಯ್ ಚಂಡಮಾರುತ ಭಾನುವಾರ (ಜೂನ್ 11) ಬೆಳಿಗ್ಗೆ ಅತ್ಯಂತ...
ಬಿಪೊರ್‌ಜಾಯ್ ಚಂಡಮಾರುತ ಹಿನ್ನೆಲೆ ಕೇರಳದ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್
ಬಂಗಾಳಿ ಭಾಷೆಯಲ್ಲಿ ಬಿಪೊರ್‌ಜಾಯ್ ಎಂದರೆ ವಿಪತ್ತು ಎಂದು ಅರ್ಥ
ಬಿಪೊರ್‌ಜಾಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು ಭಾರತೀಯ...
ಕರ್ನಾಟಕದ ಕೆಲವೆಡೆ ಮೇ 28ರಂದು ಭಾರೀ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ...