ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಸಾಧ್ಯತೆ
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಈ ತಾಪಮಾನ ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ...
ಫೆಸಿಫಿಕ್ ಸಾಗರದಲ್ಲಿ ಏಳುವ ಶಾಖದ ಅಲೆಗಳು ಅಥವಾ ಎಲ್‌ನಿನೊ ಪರಿಣಾಮ ಈ ಬಾರಿ ಭಾರತದಲ್ಲಿ ಕಂಡುಬರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ
ಎಲ್‌ನಿನೊ ಅಥವಾ ಶಾಖದ ಅಲೆಗಳು ಹೊರತಾಗಿಯೂ ದೇಶದಲ್ಲಿ ಸಾಮಾನ್ಯ...
ಮಳೆಯಿಂದ ಮನೆ ಚಾವಣಿ ಕುಸಿದು ಇಬ್ಬರು ಸಾವು
ಕುರಿಗಳು ಮೇಯಿಸಲು ಹೋದ ಮೂವರು ಮೃತ
ಬೇಸಿಗೆಯ ಬೇಗೆಯ ನಡುವೆ ರಾಜ್ಯದಲ್ಲಿ ಮಳೆಯ ಆರ್ಭಟವೂ ಹೆಚ್ಚಾಗಿದ್ದು, ಶುಕ್ರವಾರ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆಗೆ ಐದು...
ಬೆಂಗಳೂರಿನಲ್ಲಿ ಏ.3ರ ರಾತ್ರಿ ಧಾರಾಕಾರ ಮಳೆಯಾಗಿದೆ
ಕಲಬುರಗಿಯಲ್ಲಿ 39.4ಡಿ.ಸೆ ಅತಿ ಗರಿಷ್ಠ ಉಷ್ಣಾಂಶ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಏ.3ರ ರಾತ್ರಿ ಧಾರಾಕಾರ ಮಳೆಯಾಗಿದೆ. ಇನ್ನೂ ಮೂರು...
ಜಗ್ತಿಯಾಲ್‌ನಲ್ಲಿ ಅತಿ ಹೆಚ್ಚು ತಾಪಮಾನ
ಏಪ್ರಿಲ್ 2ನೇ ವಾರದಲ್ಲಿ ಅಪ್ಪಳಿಸಲಿರುವ ಬಿಸಿ ಗಾಳಿ
ವಿಶ್ವದಲ್ಲಿ ಅತಿ ಹೆಚ್ಚು ಜನಸಂಖ್ಯೆ ರಾಷ್ಟ್ರವಾಗುವತ್ತ ಸಾಗುತ್ತಿರುವ ಭಾರತಕ್ಕೆ ಈ ವರ್ಷ ತಾಪಮಾನ ಏರಿಕೆಯಿಂದ ಬಿಸಿ ಗಾಳಿಯ ವಾತಾವರಣ...