ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ನಂತರ ಸಾವಿರಾರು ಜನರು ತಮ್ಮ ರೈಲು ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂಬ ಆರೋಪವನ್ನು ಭಾರತೀಯ ರೈಲ್ವೆಯ ಟಿಕೆಟ್ ಬುಕಿಂಗ್ ಸಂಸ್ಥೆಯಾದ ಐಆರ್‌ಸಿಟಿಸಿ ನಿರಾಕರಿಸಿದೆ.
ಅಪಘಾತದ ನಂತರ...
ಒಡಿಶಾದ ಬಾಲಾಸೋರ್ ಬಳಿ ನಡೆದ ರೈಲು ದುರಂತದಲ್ಲಿ 288 ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ....
ರೈಲು ದುರಂತಕ್ಕೆ 288 ಮಂದಿ ಪ್ರಯಾಣಿಕರು ಬಲಿ
ತಲಾ 10 ಲಕ್ಷ ಪರಿಹಾರ ಘೋಷಿಸಿರುವ ರೈಲ್ವೆ ಸಚಿವಾಲಯ
ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಭೀಕರ ಅಪಘಾತದಲ್ಲಿ 288...
ಒಡಿಶಾದ ಬಾಲಾಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಸರಣಿ ಅಪಘಾತದ ದುರಂತ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸ್ಥಳೀಯ ಆಸ್ಪತ್ರೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
https://twitter.com/PTI_News/status/1664870079253585922?s=20
ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ...