ಭಾರತದ ವಿದೇಶಾಂಗ ಸಚಿವಾಲಯವು ನವದೆಹಲಿಯಲ್ಲಿರುವ ಅಮೆರಿಕದ ಪ್ರಭಾರ ರಾಯಭಾರಿ ಜೇಸನ್ ಮೀಕ್ಸ್ ಅವರಿಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಿ ಕಚೇರಿಗೆ ಕರೆಸಿಕೊಂಡಿದೆ. ಸಮನ್ಸ್ ನೀಡುವುದೆಂದರೆ ಅದು ಅತ್ಯಂತ ಗಂಭೀರವಾದ ಪ್ರತಿಭಟನೆಯ ಸಂಕೇತ...
ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್ ತೊರೆದಿದ್ದಾರೆ...