ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...
ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ ಆರ್ಥಿಕ ಹೊರೆಯಾಗುವ ಸಾಧ್ಯತೆಯಿದೆ. ಎಫ್-1 (F-1) ವಿದ್ಯಾರ್ಥಿ ವೀಸಾ ಅಡಿಯಲ್ಲಿ ವ್ಯಾಸಂಗ ಮುಗಿಸಿದ ಬಳಿಕ ಕೆಲಸ ಮಾಡಲು ನೀಡಲಾಗುವ 'ಐಚ್ಛಿಕ...
ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಧ್ವಜವಿದ್ದ ತೈಲ ಹಡಗಿನ ಮೇಲೆ ಸ್ಫೋಟಕ ವಸ್ತುವಿನಿಂದ (ಪ್ರೊಜೆಕ್ಟೈಲ್) ದಾಳಿ ನಡೆದಿದ್ದು, ಅದರಲ್ಲಿದ್ದ ಐವರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ತರಲಾಗಿದೆ ಎಂದು ಓಮನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ...
ನೇಪಾಳ–ಟಿಬೆಟ್ ಗಡಿಯ ಹಿಮಾಲಯ ಪ್ರದೇಶದಲ್ಲಿ ಸಂಭವಿಸಿದ ಭಾರೀ ಹಿಮ ಕುಸಿತ ಮತ್ತು ಭೋಟೆಕೊಶಿ, ತ್ರಿಶೂಲಿ ನದಿಗಳಲ್ಲಿ ಎದ್ದ ಹಠಾತ್ ಪ್ರವಾಹ ನೇಪಾಳವನ್ನು ತೀವ್ರ ಮಾನವೀಯ ದುರಂತಕ್ಕೆ ತಳ್ಳಿದೆ. ಭಾನುವಾರ ಬೆಳಗಿನ ವೇಳೆಗೆ ಬರೋಬ್ಬರಿ...
ಆಫ್ರಿಕಾದ ಕರಾವಳಿ ಪ್ರದೇಶದಲ್ಲಿ ಕಡಲ್ಗಳ್ಳರ ಹಾವಳಿ ಮತ್ತೆ ಮಿತಿಮೀರಿದ್ದು, ಯೆಮೆನ್ ಮತ್ತು ಸೊಮಾಲಿಯಾ ಕರಾವಳಿಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ವಾಣಿಜ್ಯ ಹಡಗುಗಳನ್ನು ಹೈಜಾಕ್ ಮಾಡಲಾಗಿದೆ. ಕಡಲ್ಗಳ್ಳರ ವಶವಾಗಿರುವ ಈ ಎರಡೂ ಹಡಗುಗಳಲ್ಲಿ ಒಟ್ಟು...