ಚಿತ್ರದುರ್ಗದ ಪ್ರವಾಸಿ ಮಂದಿರದ ಇಂದಿರಾ ಕ್ಯಾಂಟೀನಿಗೆ ಪೌರಾಡಳಿತ ಸಚಿವ ರಹೀಂ ಖಾನ್ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಇಂದಿರಾ ಕ್ಯಾಂಟೀನಿನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ...
ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ(ಆರ್‌ಟಿಪಿಎಸ್) ನಾಡಿಗೆ ಬೆಳಕು ನೀಡುವ ‘ಶಕ್ತಿ’ಕೇಂದ್ರದ ಬಳಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಬೇಕು. ಇದರಿಂದ ಇಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸಂಖ್ಯೆಯ ಕೂಲಿ ಕಾರ್ಮಿಕರಿಗೂ ಕೂಡಾ ಕಡಿಮೆ ಖರ್ಚಿನಲ್ಲಿ...
ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಿಡಿಬ್ಲ್ಯೂಡಿ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ ನಿರ್ವಹಣೆಯಿಲ್ಲದೆ ಕೆಟ್ಟುನಿಂತಿದ್ದು, ಮಲಮೂತ್ರ ವಿಸರ್ಜನೆಗೆ ಹಾಗೂ ಕುಡುಕರ ತಾಣವಾಗಿ ಮಾರ್ಪಟ್ಟಿದೆ ಎಂದು ಹೇಳುತ್ತಾರೆ ಸ್ಥಳೀಯರು.
ಒಂದು ಹೊತ್ತಿನ ಊಟಕ್ಕೆ ಪರದಾಡುವ ಬಡವರನ್ನು...
ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿದ್ದು, ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾ.11) ಇಂದಿರಾ ಕ್ಯಾಂಟೀನ್ಅನ್ನು...
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.
ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು...