ಸಂಸತ್ತಿನಲ್ಲಿ ಕಮಾಲ್‌ ಮಾಡಲಿದೆಯಾ ಅಣ್ಣ-ತಂಗಿ ಜೋಡಿ?; ದೇಶವಾಸಿಗಳ ಹೃದಯದಲ್ಲಿ ಪ್ರೀತಿಯ ಅಂಗಡಿ ತೆರೆದವರಿವರು…

ಸಂಸತ್ತಿನಲ್ಲಿ ಮೋಶಾ ಜೋಡಿಯನ್ನು ಖಂಡಿತವಾಗಿಯೂ ಪತರಗುಟ್ಟುವಂತೆ ಮಾಡಲಿದ್ದಾರೆ ರಾಹುಲ್‌, ರಾವಣ್‌, ಅಖಿಲೇಶ್‌ ಯಾದವ್‌, ಮಹುವಾ ಮೊಯಿತ್ರಾ ಮುಂತಾದ ಬಿಸಿರಕ್ತದ ಯುವ ಪಡೆ. ಇನ್ನಾರು ತಿಂಗಳಲ್ಲಿ ಪ್ರಿಯಾಂಕಾರನ್ನು ಸಂಸತ್ತಿನಲ್ಲಿ ನೋಡಲು ಅವರ ಅಭಿಮಾನಿಗಳು ಕಾತರದಿಂದ...

ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದು ಕರೆದ ಕೇಂದ್ರ ಸಚಿವ ಸುರೇಶ್ ಗೋಪಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು 'ಭಾರತ ಮಾತೆ' ಎಂದು ಬಣ್ಣಿಸಿರುವ ಕೇಂದ್ರ ಸಚಿವ ಸುರೇಶ್ ಗೋಪಿ, ಹಿರಿಯ ಮಾರ್ಕ್ಸ್‌ವಾದಿ ಇ ಕೆ ನಯನಾರ್, ಬಿಜೆಪಿ ನಾಯಕ ಕರುಣಾಕರನ್ ತನ್ನ ರಾಜಕೀಯ ಗುರು...

ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

'ಬಿಜೆಪಿಯ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು' ಎನ್ನುವುದು ಕೇವಲ ಒಂದು ಪೊಲಿಟಿಕಲ್ ಸ್ಟೇಟ್‌ಮೆಂಟ್, ಅಷ್ಟೇ. ಆದರೆ ಅದು ಬಿಜೆಪಿ ವಲಯದಲ್ಲಿ ಸೃಷ್ಟಿಸಿದ ಸಂಚಲನ ಸಾಮಾನ್ಯದ್ದಲ್ಲ. ಉಂಟು ಮಾಡಿದ ತಲ್ಲಣ ಅಷ್ಟಿಷ್ಟಲ್ಲ. ಕಳೆದ ಹತ್ತು...

ಇಂದಿರಾ ಗಾಂಧಿ, ವಾಜಪೇಯಿಯೇ ಸೋತಿದ್ರು, ಗಡ್ಕರಿ ಯಾವ ಲೆಕ್ಕ: ಕಾಂಗ್ರೆಸ್‌ ಅಭ್ಯರ್ಥಿ ವಿಕಾಸ್ ಠಾಕ್ರೆ

"ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರೇ ಚುನಾವಣೆಯಲ್ಲಿ ಸೋತಿದ್ದರು. ಇನ್ನು ನಿತಿನ್ ಗಡ್ಕರಿ ಯಾವ ಲೆಕ್ಕ" ಎಂದು ನಾಗ್ಪುರದಲ್ಲಿ ಗಡ್ಕರಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ವಿಕಾಸ್...

ಅಘೋಷಿತ ತುರ್ತು ಪರಿಸ್ಥಿತಿ: ಪ್ರಧಾನಿ ಮೋದಿಗೆ ಸೋಲು ಕಟ್ಟಿಟ್ಟ ಬುತ್ತಿ?

ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಈಗ, ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಜಾರಿಗೊಳಿಸದಿದ್ದರೂ, ದೇಶದಲ್ಲಿ ಅಂತಹ ಬಿಗುವಾದ ಸ್ಥಿತಿಯನ್ನು ನಿರ್ಮಿಸಿದ್ದಾರೆ. ಇದನ್ನು ನೋಡಿದಾಗ ಈ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: Indira Gandhi