ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದ ಪ್ರಕರಣ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿತ್ತು. ಔಷಧ ನಿಯಂತ್ರಕರನ್ನು ಸರ್ಕಾರ ಅಮಾನತು ಮಾಡಿದೆ. ಅಲ್ಲದೆ, ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿಯೂ ಹೆಚ್ಚು ಬಾಣಂತಿಯರು ಸಾವನ್ನಪ್ಪಿರುವುದು...
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ...