ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಅದರಲ್ಲೂ ಜಿಲ್ಲಾಸ್ಪತ್ರೆಗಳಲ್ಲಿಯೇ ಬಾಣಂತಿಯರು ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ತಿಂಗಳೊಳಗೆ ನೂರಾರು ಶಿಶುಗಳು...
ದಾವಣಗೆರೆ ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅತೀ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯಲ್ಲೇ ಮೃತರಾಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬೆಳಕಿಗೆ...