ಟಿ ನರಸೀಪುರ | ಸೌಹಾರ್ದತೆ ಕಾಯಲು ಇನ್ಸ್‌ಪೆಕ್ಟರ್‌ ಕ್ರಮ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬಿಜೆಪಿಗರ ದಾಂಧಲೆ

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ...

ಬೆಂಗಳೂರು | ದರ್ಶನ್ ಕಸ್ಟಡಿ ಸಾವು ಪ್ರಕರಣ: ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ಅಮಾನತು

ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್‌ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಕಸ್ಟಡಿ ಸಾವು ಪ್ರಕರಣದಲ್ಲಿ ಬೆಂಗಳೂರಿನ ವಿವೇಕನಗರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಶಿವಕುಮಾರ್ ಸೇರಿದಂತೆ...

ಬೆಳಗಾವಿ | ಕುರ್‌ಆನ್‌ ಸುಟ್ಟು ಧಾರ್ಮಿಕ ಭಾವನೆಗೆ ಧಕ್ಕೆ; ಮುಸ್ಲಿಮರ ಪ್ರತಿಭಟನೆ – ಇನ್ಸ್‌ಪೆಕ್ಟರ್ ಅಮಾನತು

ಕಿಡಿಗೇಡಿಗಳು ಕುರ್‌ಆನ್‌ ಗ್ರಂಥವನ್ನು ಸುಟ್ಟು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂತಿಬಸ್ತವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಕುರ್‌ಆರ್‌ಅನ್ನು ಸುಟ್ಟ ದುಷ್ಕರ್ಮಿಗಳನ್ನು ಬಂಧಿಸುವಂತೆ ಮುಸ್ಲಿ ಸಮುದಾಯದ ಮುಖಂಡರು ಬೆಳಗಾವಿಯಲ್ಲಿ...

ಇನ್ಸ್‌ಪೆಕ್ಟರ್‌ ಹತ್ಯೆ ಪ್ರಕರಣ: ಖುಲಾಸೆಗೊಂಡಿದ್ದ ಪೊಲೀಸ್‌ ಅಧಿಕಾರಿಗೆ ಜೀವಾವಧಿ ಶಿಕ್ಷೆ

ಸಹಾಯಕ ಪೊಲೀಸ್‌ ಇನ್ಸ್‌ಪೆಕ್ಟರ್‌ (ಎಪಿಐ) ಅಶ್ವಿನಿ ಬಿದ್ರೆ-ಗೊರೆ ಅವರ ಹತ್ಯೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಪೊಲೀಸ್‌ ಅಧಿಕಾರಿ ಅಭಯ್ ಕುರುಂಡ್ಕರ್‌ ಅವರನ್ನು ಇದೀಗ ಅಪರಾಧಿ ಎಂದು ಘೋಷಿಸಲಗಿದೆ. ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ....

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Inspector